ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಬಿಸಿಗಾಳಿ ಮುಂದುವರಿಕೆ, ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ನವದೆಹಲಿ, ಜೂನ್ 10: ಹಲವೆಡೆ ಮಳೆಯಾಗಿದ್ದರೂ ಕೂಡ ದೆಹಲಿಯಲ್ಲಿ ಬಿಸಿಗಾಳಿ ಇನ್ನೂ ಮುಂದುವರೆದಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ದೆಹಲಿಯಲ್ಲಿ ಗರಿಷ್ಠ ತಾಪಮಾನ 46.2 ಡಿಗ್ರಿ ಸೆಲ್ಸಿಯಸ್ ತಲುಪಿದೆ. ರಾಜಸ್ಥಾನ ಇನ್ನಿತರೆ ರಾಜ್ಯಗಳಲ್ಲಿ ತಾಪಮಾನ ವಿಪರೀತ ಹೆಚ್ಚಳವಾಗಿದ್ದು ಇದೀಗ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ವಿದರ್ಭದಲ್ಲಿ ತಾಪಮಾಣ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಮುಂಗಾರಿಗೂ ಮುನ್ನ ಅಬ್ಬರಿಸಲಿದೆ ಸೈಕ್ಲೋನ್ 'ವಾಯು' ಕರ್ನಾಟಕದಲ್ಲಿ ಮುಂಗಾರಿಗೂ ಮುನ್ನ ಅಬ್ಬರಿಸಲಿದೆ ಸೈಕ್ಲೋನ್ 'ವಾಯು'

ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಜೂನ್ 11-12 ಧೂಳು ಮಾರುತ ಬೀಸಲಿದ್ದು ಜೂನ್ 13ರಂದು ಮಳೆಯಾಗಲಿದ್ದು ತಾಪಮಾನ ಎರಡು ಡಿಗ್ರಿಯಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

IMD issues red warning in New Delhi

ಇನ್ನು ವಾಯು ಚಂಡಮಾರುತ ಗುಜರಾತ್‌ ಕರಾವಳಿ ಭಾಗವನ್ನು ತಲುಪುವ ಹಂತದಲ್ಲಿದೆ. ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಕರ್ನಾಟಕ, ಗೋವಾ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

English summary
IMD issues red warning in New Delhi, due to heat wave. Delhi reeled under scorching conditions as the maximum temperature soared up to 46.2 degree Celsius, four notches above the season's average.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X