ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2019 ರಲ್ಲೂ ಎನ್ ಡಿಎಯದ್ದೇ ಸರ್ಕಾರ: ರಾಮದಾಸ್ ಆಠವಾಳೆ

|
Google Oneindia Kannada News

ನವದೆಹಲಿ, ಮಾರ್ಚ್ 24: "2019ರ ಲೋಕಸಭಾ ಚುನಾವಣೆಯ ನಂತರ ಮತ್ತೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ" ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮುಖಂಡ, ಕೇಂದ್ರ ಸಚಿವ ರಾಮನಾಥ್ ಆಠವಾಳೆ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

"ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರನ್ನು ಹೋಲಿಸುವುದಕ್ಕೂ ಆಗುವುದಿಲ್ಲ. ಎಷ್ಟು ದಿನ ರಾಹುಲ್ ಗಾಂಧಿ ಇರುತ್ತಾರೋ, ಅಲ್ಲಿಯ ನರೇಂದ್ರ ಮೋದಿ ಗೆಲ್ಲುತ್ತಲೇ ಇರುತ್ತಾರೆ" ಎಂದು ರಾಹುಲ್ ಗಾಂಧಿ ಅವರ ಕಾಲೆಳೆದಿದ್ದಾರೆ.

ಟಿಡಿಪಿ-ಎನ್ ಡಿಎ ಬ್ರೇಕ್ ಅಪ್: ಅಮಿತ್ ಶಾಗೆ ನುಂಗಲಾರದ ತುತ್ತು?!ಟಿಡಿಪಿ-ಎನ್ ಡಿಎ ಬ್ರೇಕ್ ಅಪ್: ಅಮಿತ್ ಶಾಗೆ ನುಂಗಲಾರದ ತುತ್ತು?!

"ಬಹುಶಃ ಈ ಮೊದಲು ಸಿಕ್ಕಷ್ಟು ಸಂಖ್ಯೆ ಬಿಜೆಪಿಗೆ ಸಿಗದಿರಬಹುದು. ಆದರೆ 2019 ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವೇ ಅಧಿಕಾರಕ್ಕೇರಲಿದೆ" ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಠವಾಳೆ ಭವಿಷ್ಯ ನುಡಿದಿದ್ದಾರೆ.

English summary
"There is no comparison between Rahul Gandhi and Narendra Modi. As long as there is Rahul Gandhi, Narendra Modi will continue winning. The number of seats might go down a little but in 2019 it will be only BJP and NDA which will form the government" says Union Minister Ramdas Athawale
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X