ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕ ಚುನಾವಣೆ: ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

|
Google Oneindia Kannada News

ನವದೆಹಲಿ, ಮಾರ್ಚ್ 19: ವಿವಿಧ ರಾಜ್ಯಗಳ 91 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಲಿದೆ.

ಗೋವಾ ಸಿಎಂ ಮಹೋಹರ್ ಪರಿಕ್ಕರ್ ನಿಧನದ ಹಿನ್ನೆಲೆಯಲ್ಲಿ ಪಟ್ಟಿ ವಿಳಂಬವಾಗಿದೆ. ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಮೊದಲ ಹಂತದ 91 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ರಾಜ್ಯದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಹೆಸರೂ ಮಂಗಳವಾರ ಘೋಷಣೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಪ್ರಣಬ್ ಪುತ್ರನೂ ಅಭ್ಯರ್ಥಿಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಪ್ರಣಬ್ ಪುತ್ರನೂ ಅಭ್ಯರ್ಥಿ

ಬೆಂಗಳೂರಲ್ಲಿ ಭಾನುವಾರ ನಡೆದ ರಾಜ್ಯ ಪ್ರಮುಖರ ಸಭೆಯಲ್ಲಿ ಎಲ್ಲ ಕ್ಷೇತ್ರಗಳ ಕುರಿತೂ ಚರ್ಚಿಸಿ ಶಿಫಾರಸ್ಸನ್ನು ನವದೆಹಲಿಗೆ ಕೊಂಡೊಯ್ಯಲಾಗಿದೆ.

In Late Night Meeting, BJP Decides to Release First List of Candidates Today

ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಹಾಗೂ ಕೆಎಸ್ ಈಶ್ವರಪ್ಪ ತೆರಳಿಸಿದ್ದಾರೆ.ಅಮಿತ್ ಷಾ ಜೊತೆಗೆ ಇಂದು ಕೇಂದ್ರ ಚುನಾವಣಾ ಸಮಿತಿ ಸಭೆ ಮಧ್ಯಾಹ್ನದ ವೇಳೆಗೆ ನಡೆಯುವ ಸಾಧ್ಯತೆ ಇದ್ದು ಇಂದೇ ಪಟ್ಟಿ ಹೊರಬೀಳಲಿದೆ.

ಬಿಜೆಪಿ ಸೇರಲಿರುವ 'ಕೈ' ಶಾಸಕ ನಾಗೇಂದ್ರ ಸಹೋದರ: ಬಳ್ಳಾರಿ ಅಭ್ಯರ್ಥಿ ಘೋಷಣೆ?ಬಿಜೆಪಿ ಸೇರಲಿರುವ 'ಕೈ' ಶಾಸಕ ನಾಗೇಂದ್ರ ಸಹೋದರ: ಬಳ್ಳಾರಿ ಅಭ್ಯರ್ಥಿ ಘೋಷಣೆ?

ಹಾಸನದಲ್ಲಿ ಮಾಜಿ ಸಚಿವ ಎ ಮಂಜು ಈಗಾಗಲೇ ಪಕ್ಷ ಸೇರ್ಪಡೆಯಾಗಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿರುವುದು ಸ್ಪಷ್ಟತೆ ಮೂಡಿದೆ.

English summary
The Bharatiya Janata Party (BJP) may release its first of candidates on Tuesday. The decision was taken after the after held a late night meeting, presided over by Prime Minister Narendra Modi and party president Amit Shah, to shortlist candidates for the ensuing Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X