ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾ ಗಡಿ ಸಂಘರ್ಷ:ಲಡಾಖ್‌ಗೆ ಭೇಟಿ ನೀಡಿ ಪರಿಶೀಲಿಸಲಿರುವ ರಾಜನಾಥ್‌ ಸಿಂಗ್

|
Google Oneindia Kannada News

ನವದೆಹಲಿ, ಜುಲೈ 01: ಗಡಿ ಪ್ರದೇಶದಲ್ಲಿ ಚೀನಾವು ಹೆಚ್ಚು ಸೇನೆಯನ್ನು ಜಮಾವಣೆ ಮಾಡುತ್ತಿರುವುದರಿಂದ ಉಂಟಾಗಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಮಿಲಿಟರಿ ಸನ್ನದ್ಧತೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಲಡಾಖ್‌ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Recommended Video

Zameer Ahmed Khan : ವಿವಾದಕ್ಕೆ ಕಾರಣವಾಯ್ತು ಶಾಸಕ ಜಮೀರ್ ಅಹಮ್ಮದ್ ಖಾನ್ 'ಪಾದಪೂಜೆ'! | Oneindia Kannada

ಭೇಟಿಯ ಸಮಯದಲ್ಲಿ ರಾಜನಾಥ್ ಸಿಂಗ್‌ಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಸಾಥ್‌ ನೀಡಲಿದ್ದು ಲೇಹ್‌ಗೆ ಭೇಟಿ ನೀಡಲಿದ್ದಾರೆ. ಜೊತೆಗೆ ಸಿಂಗ್, ಹಿರಿಯ ಮಿಲಿಟರಿ ನಾಯಕರೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ರಷ್ಯಾದಿಂದ ತುರ್ತಾಗಿ ಫೈಟರ್ ಜೆಟ್, ಯುದ್ಧನೌಕೆ ಕಳುಹಿಸಲು ರಾಜನಾಥ್ ಸಿಂಗ್ ಮನವಿರಷ್ಯಾದಿಂದ ತುರ್ತಾಗಿ ಫೈಟರ್ ಜೆಟ್, ಯುದ್ಧನೌಕೆ ಕಳುಹಿಸಲು ರಾಜನಾಥ್ ಸಿಂಗ್ ಮನವಿ

India-China Standoff: Defence Minister Rajnath Singh Visit Leh On Friday

ಭಾರತೀಯ ಮತ್ತು ಚೀನೀ ಸೈನ್ಯಗಳು ಕಳೆದ ಏಳು ವಾರಗಳಿಂದ ಪೂರ್ವ ಲಡಾಖ್‌ನ ಅನೇಕ ಸ್ಥಳಗಳಲ್ಲಿ ನಿಲುಗಡೆಯಾಗಿವೆ. ಗಾಲ್ವಾನ್ ಕಣಿವೆಯ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರ ಸ ಸಾವಿನ ನಂತರ ಗಡಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

English summary
Defence Minister Rajnath Singh and Army Chief General Manoj Mukund Naravane to visit Leh on Friday to review the security situation in Eastern Ladakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X