ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಕುರಿತು ಜಪಾನ್ ಪ್ರಧಾನಿ ಜೊತೆ ಚರ್ಚೆ: ಮೋದಿ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಏಪ್ರಿಲ್ 9: ವಿಶ್ವದಾದ್ಯಂತ ಕೊರೊನಾ ಎನ್ನುವ ಮಹಾಮಾರಿ ಹಬ್ಬಿದೆ. ಈ ಕುರಿತು ಜಮಾನ್ ಪ್ರಧಾನಿ ಶಿಂಜೋ ಅಬೆ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಿದ್ದಾರೆ.

ಬಳಿಕ ಮಾತನಾಡಿರುವ ಪ್ರಧಾನಿ ಮೋದಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರವೂ ಜಾಗತಿಕ ಸಹಭಾಗಿತ್ವದೊಂದಿಗೆ ಕೊವಿಡ್-19 ವಿರುದ್ಧದ ಹೋರಾಟಕ್ಕೆ ಹೊಸ ತಂತ್ರಜ್ಞಾನಗಳು ಮತ್ತು ಪರಿಹಾರಗಳನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಜಗತ್ತಿನಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಂಜೋ ಅಬೆ ಜೊತೆ ಮಾತನಾಡಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊವಿಡ್-19 ಕುರಿತು ನನ್ನ ಸ್ನೇಹಿತ ಜಪಾನ್ ಪ್ರಧಾನಿ ಜತೆ ಚರ್ಚಿಸಿದೆ ಎಂದು ಹೇಳಿದ್ದಾರೆ.

ಶಿಂಜೋ ಅಬೆ ಅವರು ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಜಪಾನ್ ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

India-Japan Partnership Can Help Develop New Solutions For Post-Covid World

ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ನಡೆಸಿದ ಚರ್ಚೆ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ಹಾಗೆಯೇ ನೇಪಾಳದ ಪ್ರಧಾನಿ ಜೊತೆಗೂ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

English summary
Prime Minister Narendra Modi on Friday said the India-Japan special strategic and global partnership can help develop new technologies and solutions for the post-Covid world.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X