ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಭಾರ ಅಧಿಕಾರಿಗಳಿಗೆ ಕಿರುಕುಳ: ಪಾಕ್ ವಿರುದ್ಧ ಭಾರತದ ಪ್ರತಿಭಟನೆ

|
Google Oneindia Kannada News

ನವದೆಹಲಿ, ನವೆಂಬರ್ 23: ಇಸ್ಲಾಮಾಬಾದ್‌ನಲ್ಲಿ ಭಾರತದ ಹೈಕಮಿಷನ್ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಕ್ಕೆ ಮತ್ತು ಸಿಖ್ ಯಾತ್ರಿಕರ ಭೇಟಿಗೆ ಪ್ರವೇಶಾವಕಾಶ ನಿರಾಕರಿಸಿದ್ದಕ್ಕೆ ಪಾಕಿಸ್ತಾನದ ವಿರುದ್ಧ ಭಾರತ ಪ್ರತಿಭಟನೆ ವ್ಯಕ್ತಪಡಿಸಿದೆ.

ಪಾಕ್ ಸೇನಾ ಮುಖ್ಯಸ್ಥರ ಅಪ್ಪುಗೆಯೇ ಇದಕ್ಕೆ ಕಾರಣ!: ಬೆನ್ನು ತಟ್ಟಿಕೊಂಡ ಸಿಧು ಪಾಕ್ ಸೇನಾ ಮುಖ್ಯಸ್ಥರ ಅಪ್ಪುಗೆಯೇ ಇದಕ್ಕೆ ಕಾರಣ!: ಬೆನ್ನು ತಟ್ಟಿಕೊಂಡ ಸಿಧು

ನವೆಂಬರ್ 21 ಮತ್ತು 22ರಂದು ಗುರುದ್ವಾರ ನಂಕನಾ ಸಾಹಿಬ್ ಮತ್ತು ಗುರುದ್ವಾರ ಸಚ್ಚಾ ಸೌಧದಲ್ಲಿ ಭಾರತೀಯ ಯಾತ್ರಿಕರನ್ನು ಭೇಟಿ ಮಾಡಲು ಬಯಸಿದ್ದ ರಾಯಭಾರ ಕಚೇರಿ ಅಧಿಕಾರಿಗಳಿಗೆ ಪ್ರವೇಶ ನಿರಾಕರಿಸಿದ್ದಲ್ಲದೆ ಕಿರುಕುಳ ನೀಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆರೋಪಿಸಿದೆ.

ಕರ್ತರ್ ಪುರ್ ಕಾರಿಡಾರ್: ಭಾರತದ ಕ್ರಮಕ್ಕೆ ಪಾಕಿಸ್ತಾನದಿಂದ ಮೆಚ್ಚುಗೆಕರ್ತರ್ ಪುರ್ ಕಾರಿಡಾರ್: ಭಾರತದ ಕ್ರಮಕ್ಕೆ ಪಾಕಿಸ್ತಾನದಿಂದ ಮೆಚ್ಚುಗೆ

ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಈ ಮೊದಲೇ ಪ್ರಯಾಣ ಅನುಮತಿ ನೀಡಿದ್ದರೂ ಅವರಿಗೆ ಪ್ರವೇಶಾವಕಾಶ ನಿರಾಕರಿಸಿಲಾಗಿತ್ತು.

India lodges protest with Pakistan harassment of officers denial of access to sikh piligrims

ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಭಾರತದ ಉದ್ದೇಶಕ್ಕೆ ಹಿನ್ನಡೆಯುಂಟು ಮಾಡುವಂತೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ, ಅಸಹಿಷ್ಣುತೆಯ ನಡೆ ಅನುಸರಿಸಲಾಗುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಆರೋಪಿಸಿದೆ.

ಭಾರತ-ಪಾಕ್ ನಿಂದ ಮಹತ್ವದ ಹೆಜ್ಜೆ; ಕರ್ತರ್ ಪುರ್ ಕಾರಿಡಾರ್ ಯೋಜನೆ ಘೋಷಣೆಭಾರತ-ಪಾಕ್ ನಿಂದ ಮಹತ್ವದ ಹೆಜ್ಜೆ; ಕರ್ತರ್ ಪುರ್ ಕಾರಿಡಾರ್ ಯೋಜನೆ ಘೋಷಣೆ

ಪಾಕಿಸ್ತಾನದ ಯಾತ್ರಾಸ್ಥಳಕ್ಕೆ ಭೇಟಿ ನೀಡಿರುವ ಭಾರತದ ಯಾತ್ರಿಕರಿಗೆ ಖಲಿಸ್ತಾನ ಪರ ಬ್ಯಾನರ್‌ಗಳನ್ನು ಪ್ರದರ್ಶಿಸಲಾಯಿತು ಎಂದು ಸಹ ವರದಿಯಾಗಿದೆ.

English summary
India on Friday has lodged a strong protest with Pakistan over the alleged harassment of India High Commission officials in Islamabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X