ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಪ್ರತಿಷ್ಠಿತ ಜಿ-ಫೈಲ್ಸ್ ಪ್ರಶಸ್ತಿ

|
Google Oneindia Kannada News

ನವದೆಹಲಿ, ಡಿಸೆಂಬರ್ 10: ಐಪಿಎಸ್ ಅಧಿಕಾರಿ ಡಿ ರೂಪಾ ಅವರು ಜಿ-ಫೈಲ್ಸ್ ಗವರ್ನೆನ್ಸ್ 2018ರ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಆಧಾರದ ಮೇಲೆ ಈ ಅವಾರ್ಡ್ ನೀಡಲಾಗಿದೆ.

ಸಮಾಜಸೇವೆ ಇನ್ನಿತರೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರಿಗೆ ಜಿ ಫೈಲ್ಸ್ ಅವಾರ್ಡ್ ನೀಡಲಾಗುತ್ತದೆ, ಪ್ರತಿ ವರ್ಷವೂ ಕೊಡಮಾಡುವ ಪ್ರಶಸ್ತಿ ಇದಾಗಿದೆ. ಸಮಾಜಸೇವೆಯಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಜಿ ಫಲ್ಸ್ ಎನ್ನುವ ಸಂಸ್ಥೆಯು ಈ ಪ್ರಶಸ್ತಿ ನೀಡುತ್ತಿದೆ.

ನವದೆಹಲಿಯಲ್ಲಿರುವ ಸಿವಿಲ್ ಸರ್ವೀಸಸ್ ಆಫೀಸರ್ಸ್ ಆಫ್ ಇನ್‌ಸ್ಟಿಟ್ಯೂಟ್ ನಲ್ಲಿ ಪ್ರತಿ ವರ್ಷದ ನವೆಂಬರ್ ತಿಂಗಳಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಯಲ್ಲಿ ಮೂರು ವಿಧಗಳಿವೆ ಮೊದಲನೆಯದ್ದು ಲೈಫ್‌ಟೈಮ್ ಅಚೀವ್‌ಮೆಂಟ್ ಅವಾರ್ಡ್, ಎರಡನೆಯದ್ದು ಎಕ್ಸೆಪ್ಷನಲ್ ಕಾಂಟ್ರಿಬ್ಯೂಷನ್ ಅವಾರ್ಡ್, ಮೂರನೆಯದ್ದು ಎಕ್ಸಲೆಂಟ್ ಕಾಂಟ್ರಿಬ್ಯೂಷನ್ ಅವಾರ್ಡ್.

IPS officer D Roopa gets G-Files award

ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಎಕ್ಸೆಪ್ಷನಲ್ ಕಾಂಟ್ರಿಬ್ಯೂಷನ್ ಅವಾರ್ಡ್ ದೊರೆತಿದೆ. ಸಚಿವರಾದ ಅಲ್‌ಫಾನ್ಸ್ ಜೋಸೆಫ್ ಹಾಗೂ ಸಚಿವ ವಿಕೆ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಿದರು.

English summary
IPS officer D Roopa received prestigious G-files governance award from honorable minister Alphons Kannanthanam and hon'ble minister Gen VK Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X