Get Updates
Get notified of breaking news, exclusive insights, and must-see stories!

ಐಆರ್ ಸಿಟಿಸಿ ಹಗರಣ: ಲಾಲೂ, ಪತ್ನಿ, ಪುತ್ರಗೆ ಜಾಮೀನು

ನವದೆಹಲಿ, ಜನವರಿ 28: ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದ, ಆರ್ ಜೆಡಿ ಮುಖಂಡರಾದ ಲಾಲೂ ಪ್ರಸಾದ್, ರಾಬ್ರಿದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ನೀಡಿದೆ.

ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ.

2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.

IRCTC scam: Delhi court grants bail to Lalu Prasad, his wife and son

ಈ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಬ್ರಿ ದೇವಿ ಅವರ ಪತಿ ಲಾಲೂ ಪ್ರಸಾದ್ ಅವರ ಹೆಸರೂ ಕೇಳಿಬಂದಿತ್ತು.

2004-2009 ರ ವರ ಅವಧಿಯಲ್ಲಿ, ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೊಟೇಲ್ ನಿರ್ವಹಣೆಯ ಹೊಣೆಯನ್ನು ಖಾಸಗಿಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+