ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಆರ್ ಸಿಟಿಸಿ ಹಗರಣ: ಲಾಲೂ, ಪತ್ನಿ, ಪುತ್ರಗೆ ಜಾಮೀನು

|
Google Oneindia Kannada News

ನವದೆಹಲಿ, ಜನವರಿ 28: ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದ, ಆರ್ ಜೆಡಿ ಮುಖಂಡರಾದ ಲಾಲೂ ಪ್ರಸಾದ್, ರಾಬ್ರಿದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ನೀಡಿದೆ.

ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ.

IRCTC ಹಗರಣ : ಲಾಲೂ ಪ್ರಸಾದ್ ಯಾದವ್ ಗೆ ಮಧ್ಯಂತರ ಜಾಮೀನುIRCTC ಹಗರಣ : ಲಾಲೂ ಪ್ರಸಾದ್ ಯಾದವ್ ಗೆ ಮಧ್ಯಂತರ ಜಾಮೀನು

2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.

IRCTC scam: Delhi court grants bail to Lalu Prasad, his wife and son

ರೈಲ್ವೆ ಟೆಂಡರ್ ಪ್ರಕರಣ: ಲಾಲೂ ಹಾಗೂ ಕುಟುಂಬ ವಿರುದ್ಧ ಚಾರ್ಜ್ ಶೀಟ್ರೈಲ್ವೆ ಟೆಂಡರ್ ಪ್ರಕರಣ: ಲಾಲೂ ಹಾಗೂ ಕುಟುಂಬ ವಿರುದ್ಧ ಚಾರ್ಜ್ ಶೀಟ್

ಈ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಬ್ರಿ ದೇವಿ ಅವರ ಪತಿ ಲಾಲೂ ಪ್ರಸಾದ್ ಅವರ ಹೆಸರೂ ಕೇಳಿಬಂದಿತ್ತು.

ರೈಲ್ವೆ ಹೋಟೆಲ್ ಹಗರಣ: ಲಾಲೂ ಕುಟುಂಬಕ್ಕೆ ಸಮನ್ಸ್ ರೈಲ್ವೆ ಹೋಟೆಲ್ ಹಗರಣ: ಲಾಲೂ ಕುಟುಂಬಕ್ಕೆ ಸಮನ್ಸ್

2004-2009 ರ ವರ ಅವಧಿಯಲ್ಲಿ, ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೊಟೇಲ್ ನಿರ್ವಹಣೆಯ ಹೊಣೆಯನ್ನು ಖಾಸಗಿಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು.

English summary
Delhi's Patiala House Court grants regular bail to former Bihar CM Lalu Prasad Yadav, his wife Rabri Devi, son Tejashwi Yadav and others in a money laundering case against them in IRCTC scam case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X