ಇಸ್ರೋಗೆ ಇಂದಿರಾ ಗಾಂಧಿ ಶಾಂತಿ ಪಾರಿತೋಷಕ ಪ್ರಶಸ್ತಿ

ನವದೆಹಲಿ, ಮೇ 18 : 2014ನೇ ಸಾಲಿನ ಇಂದಿರಾ ಗಾಂಧಿ ಶಾಂತಿ ಪಾರಿತೋಷಕ ಪ್ರಶಸ್ತಿಯನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ (ಇಸ್ರೋ) ಪ್ರದಾನ ಮಾಡಲಾಯಿತು.

ಗುರುವಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಂದ ಇಸ್ರೋದ ಮುಖ್ಯಸ್ಥ ಕಿರಣ್ ಕುಮಾರ್ ತಮ್ಮ ತಂಡದ ಜತೆ ಪ್ರಶಸ್ತಿ ಸ್ವೀಕರಿಸಿದರು.[ಮತ್ತೊಂದು ದಾಖಲೆ ಬರೆಯಲು ಸಜ್ಜಾದ ಇಸ್ರೋ]

ISRO receives 2014 Indira Gandhi Peace Prize

ಇಸ್ರೋ 2014ರಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಈ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಸಮಾರಂಭದಲ್ಲಿ ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ಜಿಮ್ಮಿ ಕಾರ್ಟರ್, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲಾ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

2014ರಲ್ಲಿ ಜ್ಯೂರಿಯಾಗಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಇಂದಿರಾ ಗಾಂಧಿ ಶಾಂತಿ ಪಾರಿತೋಷಕ ಪ್ರಶಸ್ತಿ ಘೋಷಿಸಿದ್ದು, ಪ್ರಶಸ್ತಿಯು ಸ್ಮರಣಿಕೆ ಹಾಗೂ 1 ಕೋಟಿ ರು. ನಗದು ಒಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+