ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fake: ದೆಹಲಿಯಲ್ಲಿರೋ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ?

|
Google Oneindia Kannada News

ನವ ದೆಹಲಿ, ಮೇ 12: ದೆಹಲಿಯಲ್ಲಿರುವ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆ ಮಾಡಲು ಆಗ್ರಹಿಸಿದ್ದರು. ಊರಿಗೆ ಹೋಗಲು ಕಾಲೇಜು ವಿದ್ಯಾರ್ಥಿಗಳು ಆಡಳಿತ ಮಂಡಳಿಗೆ ಬಸ್‌ ವ್ಯವಸ್ಥೆ ಮಾಡಲು ಕೇಳಿದ್ದಾರೆ ಎನ್ನುವ ಸುದ್ದಿಯೊಂದು ಬಂದಿತ್ತು.

ಈ ಸುದ್ದಿಯನ್ನು ಒಂದು ನ್ಯೂಸ್ ಪೋರ್ಟಲ್ ವರದಿ ಮಾಡಿದ್ದು, ಅದರ ಸ್ಕ್ರೀನ್‌ ಶಾಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಆದರೆ, ದೆಹಲಿಯಲ್ಲಿರೋ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ಕಾಲೇಜಿನ ಆಡಳಿತ ಮಂಡಳಿ ಈ ರೀತಿ ವಿದ್ಯಾರ್ಥಿಗಳಿಗೆ ಮನೆಗೆ ಹೋಗಲು ಹೇಳಿಲ್ಲ. ಬಸ್‌ ವ್ಯವಸ್ಥೆ ಇದೆಲ್ಲ ಸುಳ್ಳು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

Fake: ಸರ್ಕಾರ ಧರ್ಮದ ಆಧಾರದ ಮೇಲೆ ಕೊರೊನಾ ನಕ್ಷೆ ಹಾಕುವುದಿಲ್ಲ Fake: ಸರ್ಕಾರ ಧರ್ಮದ ಆಧಾರದ ಮೇಲೆ ಕೊರೊನಾ ನಕ್ಷೆ ಹಾಕುವುದಿಲ್ಲ

ಲಾಕ್‌ಡೌನ್‌ನಿಂದಾಗಿ ದೇಶದ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಮತ್ತೊಂದು ಕಡೆ ಸಿಕ್ಕಿಹಾಕಿಕೊಂಡಿದ್ದಾರೆ. ಅಂತವರು ಈಗ ತಮ್ಮ ಊರು ಸೇರಬಹುದಾಗಿದೆ. ಸರ್ಕಾರ ಲಾಕ್‌ಡೌನ್‌ನಿಂದ ಸಣ್ಣ ಸಡಿಲಿಕೆ ನೀಡಿದ್ದು, ವಿದ್ಯಾರ್ಥಿಗಳು ಪ್ರಯಾಣ ಮಾಡಬಹುದು.

J&K Students In Delhi Not Asked To Arrange Own Buses

ಸೋಮವಾರ ಕೆಲವು ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಆದರೆ, ಇ-ಟಿಕೆಟ್ ಹೊಂದಿರುವವರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.

English summary
Fake: Jammu and Kashmir students in Delhi, not asked to arrange own buses. The government has clarified.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X