ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೊರೊನಾ ಸೋಂಕು

ನವದೆಹಲಿ, ಆಗಸ್ಟ್ 20: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೊರೊನಾ ಸೋಂಕು ತಗುಲಿದೆ.

Recommended Video

      Rama ಭಕ್ತರಿಗೆ ಕರೆಕೊಟ್ಟ ಚಂಪತ್ ರೈ | Oneindia Kannada

      ಈ ಕುರಿತು ಖುದ್ದಾಗಿ ಅವರೇ ಮಾಹಿತಿ ನೀಡಿದ್ದು, ಆಸ್ಪತ್ರೆಯ ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಒಂದು ವಾರದಿಂದೀಚೆಗೆ ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

      ಕೊರೊನಾದ ಕೆಲವು ಲಕ್ಷಣಗಳು ಗೋಚರಿಸಿದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ರಿಪೋರ್ಟ್ ಪಾಸಿಟಿವ್ ಬಂದಿದೆ. ನೀವೆಲ್ಲರೂ ಸ್ವಾಸ್ತ್ಯವಾಗಿರಿ, ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಿಳಿಸಿದ್ದಾರೆ.

      Jal Shakti Minister Gajendra Singh Shekhawat Tests Positive For Coronavirus

      ಈಗಾಗಲೇ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಸತ್ಯೇಂದರ್ ಜೈನ್‌ಗೂ ಸೋಂಕು ತಲುಪಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+