ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ ಲೋಕಪಾಲರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯಮೂರ್ತಿ ಪಿನಾಕಿ ಘೋಷ್

|
Google Oneindia Kannada News

ನವದೆಹಲಿ, ಮಾರ್ಚ್ 23: ಮೊದಲ ಲೋಕಪಾಲರಾಗಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಲೋಕಪಾಲ ಪಿ.ಕೆ. ಘೋಷ್ ನೇಮಕಕ್ಕೆ ರಾಷ್ಟ್ರಪತಿ ಅಂಕಿತ ಲೋಕಪಾಲ ಪಿ.ಕೆ. ಘೋಷ್ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಪಿಣಕಿ ಚಂದ್ರ ಮೊನ್ನೆ 19ರಂದು ದೇಶದಲ್ಲಿ ಮೊದಲ ಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಲೋಕ ಪಾಲ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

Justice Pinaki Ghose takes oath as the first Lokpal of India

ಲೋಕ ಪಾಲ್ ಸಂಸ್ಥೆ ಒಂದು ಭ್ರಷ್ಟಾಚಾರ ವಿರೋಧಿ ಸಾರ್ವಜನಿಕ ತನಿಖಾ ಸಂಸ್ಥೆಯಾಗಿದೆ. ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ನ್ಯಾಯಮೂರ್ತಿಗಳಾದ ದಿಲೀಪ್ ಬಿ ಭೋಸಲೆ, ಪ್ರದೀಪ್ ಕುಮಾರ್ ಮೊಹಾಂತಿ, ಅಭಿಲಾಷಾ ಕುಮಾರಿ ಮತ್ತು ಅಜಯ್ ಕುಮಾರ್ ತ್ರಿಪಾಠಿ ಲೋಕಪಾಲ್‌ನ ಇತರೆ ನಾಲ್ವರು ನ್ಯಾಯಾಂಗ ಸದಸ್ಯರಾಗಿದ್ದಾರೆ.

English summary
Justice Pinaki Chandra Ghose today took oath as the first Lokpal or anti-corruption ombudsman of India just days before the general elections. President Ram Nath Kovind administered him the oath of office at the Rashtrapati Bhavan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X