ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ಕೊರೊನಾ ಲಕ್ಷಣ: ಆಸ್ಪತ್ರೆಗೆ ದಾಖಲು

ನವದೆಹಲಿ, ಜೂನ್ 9: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Recommended Video

      ಬೆಳ್ಳಂಬೆಳಿಗ್ಗೆ ಚಿರು ಸಮಾಧಿ ಬಳಿ ಬಂದ ಧ್ರುವ ಸರ್ಜಾ | Oneindia Kannada

      ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಾಲಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಕೂಡ ಸೇರಿಕೊಂಡಿದ್ದಾರೆ.

      ಅವರನ್ನು ಚಿಕಿತ್ಸೆಗಾಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರಿಗೆ ಗಂಟಲುನೋವು ನೋವು ಕಾಣಿಸಿಕೊಂಡ ಕಾರಣ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸಿಂಧಿಯಾ ಅವರು ಬಿಜೆಪಿಗೆ ಸೇರಿದ ಬಳಿಕ ಅವರ ಆತ್ಮೀಯರು ಕೂಡ ಅವರನ್ನೇ ಹಿಂಬಾಲಿಸಿದರು. ಬಿಜೆಪಿಯು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಸರ್ಕಾರವನ್ನು ರಚನೆ ಮಾಡಿತ್ತು.

      Jyotiraditya Scindia, Mother Hospitalised With COVID-Like Symptoms

      ಸೋಮವಾರ ಸಂಜೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದುವರೆಗೆ ಕೊರೊನಾ ವರದಿ ಬಂದಿಲ್ಲ. ಮಾಧವಿ ರಾಜೇ ಅವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+