ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದ ಕರ್ನಾಟಕ ರಾಜಕೀಯ

|
Google Oneindia Kannada News

ನವದೆಹಲಿ, ಜುಲೈ 09: ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.

ಆಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜಕೀಯ ದೊಂಬರಾಟ, ಮತಹಾಕಿದ ಮತದಾರರ ಸಂಕಟ ಕರ್ನಾಟಕ ರಾಜಕೀಯ ದೊಂಬರಾಟ, ಮತಹಾಕಿದ ಮತದಾರರ ಸಂಕಟ

ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, "ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ" ಎಂದರು.

Karnataka political crisis makes noise in Lok Sabha also

ಈ ಕುರಿತು ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಕರ್ನಾಟಕದಲ್ಲಿ ಏನಾಘುತ್ತಿದೆಯೋ ಅದು ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಅದನ್ನು ಪರಿಹರಿಸಿಕೊಳ್ಳುವ ಸಾಮರ್ಥ್ಯವಿಲ್ಲದ ಕಾಂಗ್ರೆಸ್, ತನ್ನ ಆಂತರಿಕ ವಿಷಯಗಳನ್ನು ಲೋಕಸಭೆಯಲ್ಲಿ ತಂದು ಸದನವೂ ಸರಿಯಾಗಿ ನಡೆಯಲು ಅನುವು ಮಾಡಿಕೊಡದಿರುವುದು ಸರಿಯಲ್ಲ" ಎಂದಿದ್ದಾರೆ.

English summary
The Congress MPs in Lok Sabha walkout of the House in protest against the political situation in Karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X