300 ಕೋಟಿ ಹಗರಣ: ಸರ್ಕಾರಿ ಕಚೇರಿಗಳಲ್ಲಿ ಪೊಲೀಸರ ಸರ್ಚಿಂಗ್
ಸುಮಾರು 300 ಕೋಟಿ ರು ಮೌಲ್ಯದ ಮೆಡಿಸನ್ ಹಗರಣಕ್ಕೆ ಸಂಬಂಧಪಟ್ಟಂತೆ, ದೆಹಲಿ ಸರ್ಕಾರದ ಕಚೇರಿಗಳಲ್ಲಿ ಪೊಲೀಸರು ಹುಡಕಾಟ ನಡೆಸಿದ್ದಾರೆ. ಈ ಮೂಲಕ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ.
ನವದೆಹಲಿ,
ಜೂನ್ 01: ಸುಮಾರು 300 ಕೋಟಿ ರು ಮೌಲ್ಯದ ಮೆಡಿಸನ್ ಹಗರಣಕ್ಕೆ ಸಂಬಂಧಪಟ್ಟಂತೆ, ದೆಹಲಿ ಸರ್ಕಾರದ ಕಚೇರಿಗಳಲ್ಲಿ ಪೊಲೀಸರು ಹುಡಕಾಟ ನಡೆಸಿದ್ದಾರೆ. ಈ ಮೂಲಕ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಅರವಿಂದ್
ಕೇಜ್ರಿವಾಲ್ ಸರ್ಕಾರದಿಂದ ಅಮಾನತುಗೊಂಡಿರುವ ಜಲಸಂಪನ್ಮೂಲ ಸಚಿವ ಕಪಿಲ್ ಮಿಶ್ರಾ ಅವರು ಎಎಪಿ ಸರ್ಕಾರದ ವಿರುದ್ಧ ಸಲ್ಲಿಸಿದ್ದ ದೂರಿನ ಪರಿಣಾಮ ಈಗ ಪೊಲೀಸರಿಂದ 'ಸರ್ಚ್' ಆರಂಭವಾಗಿದೆ. id='are-slot-2' class='oiad oi-axt oiadv'>












Click it and Unblock the Notifications