ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇದು ಬಹುದೊಡ್ಡ ಪಿತೂರಿ: ಆರೋಪಕ್ಕೆ ರಂಜನ್ ಗೊಗೊಯ್ ಪ್ರತಿಕ್ರಿಯೆ

|
Google Oneindia Kannada News

ನವದೆಹಲಿ, ಏಪ್ರಿಲ್ 20: "ಇದು ಬಹುದೊಡ್ಡ ಪಿತೂರಿ" ಎಂದು ತಮ್ಮ ಮೇಲಿನ ಆರೋಪಕ್ಕೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಿಜೆಐ ರಂಜನ್ ಗೊಗೊಯ್ ವಿರುದ್ಧ ಅವರ ಮಾಜಿ ಕಿರಿಯ ಸಹಾಯಕಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ಆನ್ ಲೈನ್ ಮಾಧ್ಯಮಗಳು ಮಾಡಿದ ವರದಿಗೆ ಸಂಬಂಧಿಸಿದಂತೆ ಗೊಗೊಯ್ ಪ್ರತಿಕ್ರಿಯೆ ನೀಡಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Larger conspiracy Ranjan Gogoi on sexual harassment allegations against him

"ಇದು ನ್ಯಾಯಾಂಗವನ್ನು ಅಸ್ಥಿರಗೊಳಿಸಲು ನಡೆದ ಬಹುದೊಡ್ಡ ಸಂಚು. ಆರೋಪ ಮಾಡಿದ ಮಹಿಳೆಯೊಂದಿಗೆ ಬಹುದೊಡ್ಡ ಕೈಗಳಿವೆ ಎನ್ನಿಸುತ್ತಿದೆ" ಎಂದು ಗೊಗೊಯ್ ಕಳವಳ ವ್ಯಕ್ತಪಡಿಸಿದ್ದಾರೆ.

ಅಚ್ಚರಿ, ಆಕ್ಷೇಪಕ್ಕೆ ಕಾರಣವಾದ ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧಾರ ಅಚ್ಚರಿ, ಆಕ್ಷೇಪಕ್ಕೆ ಕಾರಣವಾದ ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧಾರ

"ನನಗೆ ಈ ಆರೋಪ ತೀವ್ರ ನೋವು ತಂದಿದೆ. ನಾಲ್ಕು ಮಾಧ್ಯಮಗಳು ಈ ಬಗ್ಗೆ ಸವಿವರ ಸುದ್ದಿ ಪ್ರಕಟಿಸಿವೆ. ನಾನು ಅವರಿಂದ ವಿವರಣೆ ಕೇಳುತ್ತೇನೆ" ಎಂದು ಸಹ ಅವರು ತಿಳಿಸಿದ್ದಾರೆ.

English summary
CJI Ranjan Gogoi on sexual harassment allegations against him says independence of judiciary is under very very serious threat and there is a “larger conspiracy” to destabilise the judiciary. He says there is some bigger force behind the woman who made sexual harassment charges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X