ನವದೆಹಲಿಯಲ್ಲಿ ಲಷ್ಕರ್ ಉಗ್ರ ಹಬೀಬುಲ್ ಬಂಧನ
ನವದೆಹಲಿ, ಆಗಸ್ಟ್ 06: ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿರುವ ಹಬೀಬುರ್ ರಹ್ಮಾನ್ ಎಂಬಾತನನ್ನು ಇಂದಿರಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಹೇಳಿದೆ.
On August 5, NIA arrested Habibur Rahman, one of the handlers of LeT terrorist Shaikh Abdul Naeem who was initially arrested in 2007 while trying to infiltrate two Pakistani and one Kashmiri terrorist into India through Bangladesh.
— ANI (@ANI) August 6, 2018
2008ರ ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನ ಪರಮಾಪ್ತನಾದ ಹಬೀಬುರ್ ನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗುತ್ತಿದೆ.

2007ರಲ್ಲಿ ಬಂಧಿತನಾದ ಲಷ್ಕರ್ ಉಗ್ರ ಶೇಖ್ ಅಬ್ದುಲ್ ನಯೀಮ್ ಹಾಗೂ ಆತನ ಸಹಚರರನ್ನು ಹಬೀಬುರ್ ನಿಯಂತ್ರಿಸುತ್ತಿದ್ದ. ಒಬ್ಬ ಕಾಶ್ಮೀರಿ ಮೂಲದ ಉಗ್ರ ಹಾಗೂ ಇಬ್ಬರು ಪಾಕಿಸ್ತಾನಿಗಳನ್ನು ಬಾಂಗ್ಲಾದೇಶದ ಗಡಿ ಮೂಲಕ ಭಾರತದ ಗಡಿಯೊಳಗೆ ಸೇರಿಸಲು ಯತ್ನಿಸಿದ್ದ ಎಂದು ತಿಳಿದು ಬಂದಿದೆ.
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications