ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರ ದೆಹಲಿಯ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಲಭ್ಯ

|
Google Oneindia Kannada News

ನವದೆಹಲಿ, ಆಗಸ್ಟ್ 20: ಶೀಘ್ರ ದೆಹಲಿಯ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಲಭ್ಯವಿರಲಿದೆ.

Recommended Video

ಮತ್ತೊಂದು ಹೀನ ಘಟನೆಗೆ ಸಾಕ್ಷಿಯಾದ ಅಕ್ಷರಸ್ಥರ ನಾನು ಕೇರಳ | Oneindia Kannada

ಮದ್ಯವನ್ನು ಒದಗಿಸಲು ಪರವಾನಗಿಯನ್ನು ಪಡೆದಿವೆ. ಆದರೆ ಬಾರ್‌ಗಳನ್ನು ತೆರೆಯಲು ಅನುಮತಿ ಸಿಕ್ಕಿಲ್ಲ. ಹಣಕಾಸಿನ ದೃಷ್ಟಿಯಿಂದಾಗಿ ಅಬಕಾರಿ ಇಲಾಖೆಗೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ನೀಡುವಂತೆ ಸರ್ಕಾರ ಸೂಚಿಸಿದೆ.

ಮದ್ಯ ಪ್ರಿಯರಿಗೆ ಖುಷಿ ಸುದ್ದಿ: ಇನ್ನು ಫ್ಲಿಪ್ ಕಾರ್ಟ್‌ನಲ್ಲಿಯೂ ಸಿಗುತ್ತೆ ಎಣ್ಣೆ!ಮದ್ಯ ಪ್ರಿಯರಿಗೆ ಖುಷಿ ಸುದ್ದಿ: ಇನ್ನು ಫ್ಲಿಪ್ ಕಾರ್ಟ್‌ನಲ್ಲಿಯೂ ಸಿಗುತ್ತೆ ಎಣ್ಣೆ!

ಹೋಟೆಲ್‌, ಕ್ಲಬ್‌ನ ರೂಮಿನ ಟೇಬಲ್‌ನಲ್ಲಿಯೇ ಮದ್ಯ ಲಭ್ಯವಿರಲಿದೆ. ದಹಲಿಯಲ್ಲಿ ಜೂನ್ 8 ರಿಂದ ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿ ಸಿಕ್ಕಿದೆ. ಒಟ್ಟು ಶೇ.40ರಷ್ಟು ಜಾಗವನ್ನು ಮಾತ್ರ ಬಳಸಿಕೊಳ್ಳಬಹುದಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ತಿಳಿಸಲಾಗಿದೆ.

Liquor To Be Served In Delhis Hotels, Restaurants Soon

ಮೂರು ಬಾರಿ ಲಾಕ್‌ಡೌನ್ ನಿಯಮ ಸಡಿಲಗೊಳಿಸಿದರೂ ಕೂಡ ಮದ್ಯ ಮಾರಾಟಕ್ಕೆ ಅನುಮತಿ ನೀಡಿರಲಿಲ್ಲ. ಮದ್ಯದಂಗಡಿಗಳಿಂದ ಮನೆಗೆ ತೆಗೆದುಕೊಂಡು ಹೋಗಿ ಸೇವಿಸಲು ಮಾತ್ರ ಅನುಮತಿ ನೀಡಿದ್ದರು.

ಗೃಹ ಸಚಿವಾಲಯದ ನಿರ್ದೇಶನದಂತೆ ದೆಹಲಿ ಸರ್ಕಾರವು ಮದ್ಯ ಮಾರಾಟದ ಕುರಿತು ನಿರ್ಧಾರ ತೆಗೆದುಕೊಂಡಿದೆ.

ಭಾರತದಲ್ಲಿ 24 ಗಂಟೆಗಳಲ್ಲೇ 69652 ಮಂದಿಗೆ ಕೊರೊನಾವೈರಸ್ ಪಾಸಿಟಿವ್!ಭಾರತದಲ್ಲಿ 24 ಗಂಟೆಗಳಲ್ಲೇ 69652 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೊಂದು ದಾಖಲೆಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 69652 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 977 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 53866ಕ್ಕೆ ಏರಿಕೆಯಾಗಿದೆ.

English summary
Liquor will soon be served across hotels and restaurants in Delhi that have the license to do so, but bars will not be open yet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X