Live in ಪಾಪ್ವೂ ಅಲ್ಲ ಅಪರಾಧವೂ ಅಲ್ಲ: ಹಾಗಾಗಿ...

ಇತ್ತೀಚೆಗೆ ಲಿವಿಂಗ್ ಟುಗೆದರ್ (ಸಾಂಪ್ರದಾಯಿಕವಾಗಿ ವಿವಾಹವಾಗದೆ ಜೊತೆಯಲ್ಲಿ ಬದುಕುವುದು) ಸಂಬಂಧ ಹೆಚ್ಚಾಗುತ್ತಿದೆ. ಆದರೆ ಲಿವಿಂಗ್ ಟುಗೆದರ್ ಸಂಬಂಧವು ಪ್ರಸ್ತುತ ವಿವಾಹದ ರೂಪದಲ್ಲಿಲ್ಲ. ಜತೆಗೆ ಇದಕ್ಕೆ ಕಾನೂನಿನ ಮಾನ್ಯತೆಯೂ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದೆ. ಹಾಗಾಗಿ ಅದನ್ನು ಕಾನೂನುಬದ್ಧಗೊಳಿಸುವ ಶಾಸನ ರೂಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಯ ಹೇಳಿದೆ.
ಭಾರತದಲ್ಲಿನ್ನೂ ವರ್ಜ್ಯ: ಇಂತಹ ಸಂಬಂಧಗಳಿಗೆ ಭಾರತದ ಕಾನೂನು ವ್ಯವಸ್ಥೆಯಲ್ಲಿ ಮಾನ್ಯತೆ ಇಲ್ಲ. ಜತೆಗೆ ಸಾಮಾಜಿಕ ವ್ಯವಸ್ಥೆಯಲ್ಲೂ ಮಾನ್ಯತೆಯಿಲ್ಲ. ಈ ರೀತಿ ಸಂಬಂಧ ಹೊಂದಿರುವವರನ್ನು ಸಮಾಜ ಇನ್ನೂ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತಿಲ್ಲ. ಆದರೆ ಭಾರತದ ನಗರ ಪ್ರದೇಶಗಳಲ್ಲಿ ನಿಧಾನಕ್ಕೆ ಈ ತರಹದ ಸಂಬಂಧಗಳು ಜನಪ್ರಿಯಗೊಳ್ಳುತ್ತಿವೆ.
ಮಹಿಳೆ-ಮಕ್ಕಳೇ ಸಂತ್ರಸ್ತರು: ಲಿವಿಂಗ್ ಟುಗೆದರ್ ಸಂಬಂಧಗಳು ಮುರಿದುಬಿದ್ದಾಗ ಮಹಿಳೆಗೇ ಅನ್ಯಾಯವಾಗುತ್ತದೆ. ಈ ಸಂಬಂಧದ ಮೂಲಕ ಹುಟ್ಟುವ ಮಕ್ಕಳು ಮತ್ತು ತಾಯಿಯನ್ನು ರಕ್ಷಿಸುವ ಹಿನ್ನೆಲೆಯಲ್ಲಿ ಈ ಕಾನೂನು ಅನಿವಾರ್ಯವಾಗಿದೆ.ಲಿವಿಂಗ್ ಟುಗೆದರ್ ಸಂಬಂಧಕ್ಕೆ ಪೂರಕವಾಗಿ ವಿದೇಶಗಳಲ್ಲಿ ಕಾನೂನುಗಳನ್ನು ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಾನೂನನ್ನು ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಆಶಿಸಿದೆ.
ಲಿವಿಂಗ್ ಟುಗೆದರ್ ಮದುವೆಗೆ ಸಮಾನ: ನ್ಯಾಯಮೂರ್ತಿ ಕೆಎಸ್ ರಾಧಾಕೃಷ್ಣನ್ ಮತ್ತು ನ್ಯಾ ಪಿಸಿ ಗೋಸೆ ಅವರ ಸುಪ್ರೀಂ ನ್ಯಾಯಪೀಠ, ಇದಕ್ಕೆ ಸಂಬಂಧಪಟ್ಟ ಮಾರ್ಗದರ್ಶಿ ಸೂತ್ರಗಳನ್ನು ರಚಿಸಿದೆ. ಲಿವಿಂಗ್ ಟುಗೆದರ್ ಅನ್ನು 'ಮದುವೆಗೆ ಸಮಾನ' ಎಂದು ಪರಿಗಣಿಸಬೇಕು, ಈ ಮೂಲಕ ಈ ಸಂಬಂಧವನ್ನು ಕೌಂಟುಂಬಿಕ ಹಿಂಸೆ ಕಾಯ್ದೆಯಡಿ ತರಬೇಕು ಎಂದಿದೆ. ಇಂತಹ ಸಂಬಂಧಗಳು ಮದುವೆಗೆ ಸಮಾನವಾದ ಸ್ಥಾನ ಪಡೆದುಕೊಂಡಿಲ್ಲದ ಕಾರಣ, ಕೇಂದ್ರ ಸರಕಾರವು ಮುತುವರ್ಜಿವಹಿಸಿ ಕಾನೂನು ರಚಿಸಬೇಕು ಎಂದಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications