ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮಾ.10 ರಂದು ಅಂತಿಮ
Recommended Video

lok sabha elections 2019: ಸೀಟು ಹಂಚಿಕೆ: ಗೌಡ್ರ ವ್ಯವಹಾರ ಏನಿದ್ರೂ ಡೈರೆಕ್ಟ್ ರಾಹುಲ್ ಗಾಂಧಿ, ನಾಟ್ ಸಿದ್ದರಾಮಯ್ಯ
ನವದೆಹಲಿ, ಮಾರ್ಚ್ 06: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 10 ರಂದು ಅಂತಿಮಗೊಳಿಸಲಿದೆ.
ಮಾರ್ಚ್ 10 ರಂದು ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ.

ಆದರೆ ಕೆಲವು ಕ್ಷೇತ್ರಗಳಿಗೆ ಕಾಂಗ್ರೆಸ್ ಮೂರ್ನಾಲ್ಕು ಜನರ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಿದ್ದು, ನಂತರ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.












Click it and Unblock the Notifications