ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಗೆ ಹೊರಟಿದ್ದ ವಿಮಾನ ಪ್ರಯಾಣಿಕನ ಬಳಿ ಸಜೀವ ಗುಂಡು ಪತ್ತೆ

|
Google Oneindia Kannada News

ನವದೆಹಲಿ, ಜನವರಿ 25: ನವದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನ ಪ್ರಯಾಣಿಕನ ಬ್ಯಾಗ್‌ನಲ್ಲಿ 8 ಸಜೀವ ಗುಂಡುಗಳು ಪತ್ತೆಯಾಗಿದೆ.

ಕೆಂಪೇಗೌಡ ಏರ್‌ಪೋರ್ಟ್‌ ಮೆಟ್ರೋ ಮಾರ್ಗ ಬದಲಾವಣೆ,ಕಾರಣಗಳೇನು? ಕೆಂಪೇಗೌಡ ಏರ್‌ಪೋರ್ಟ್‌ ಮೆಟ್ರೋ ಮಾರ್ಗ ಬದಲಾವಣೆ,ಕಾರಣಗಳೇನು?

ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಅಧಿಕಾರಿಗಳು ಬ್ಯಾಗ್‌ಗಳ ತಪಾಸಣೆ ಮಾಡುವ ವೇಳೆ ಎಕ್ಸ್‌ರೇ ಮಾನಿಟರ್‌ನಲ್ಲಿ ಗುಂಡಿನಂಥ ವಸ್ತುಗಳು ಕಂಡಿದ್ದವು.ಪಿ.ಕೆ. ಶರ್ಮ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ

ಕೂಡಲೇ ಪ್ರಯಾಣಿಕ ಶರ್ಮನನ್ನು ತಡೆ ನಿಲ್ಲಿಸಲಾಯಿತು. ಬ್ಯಾಗ್‌ನಲ್ಲಿ .32 ಕ್ಯಾಲಿಬರ್‌ನ ಎಂಟು ಸಜೀವ ಗುಂಡುಗಳು ಸಿಕ್ಕಿದವು. ಗುಂಡುಗಳಿಗೆ ಸಂಬಂಧಿಸಿ ಯಾವುದೇ ದಾಖಲೆಗಳು ಇರಲಿಲ್ಲ.

Man held with 8 live bullet rounds in bag at IGI airport

ಹಾಗಾಗಿ ಶಸ್ತ್ರಾಸ್ತ್ರ ಕಾಯಿದೆಯಡಿ ಆತನನ್ನು ಬಂಧಿಸಲಾಯಿತು. ಆತನ ಉದ್ದೇಶವೇನು, ಬೆಂಗಳೂರಿಗೆ ಹೋಗುವ ವಿಮಾನ ಹತ್ತಲು ಬಂದಿದ್ದೇಕೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಯಾವುದೇ ದಾಖಲೆಗಳಿಲ್ಲದ ಗುಂಡುಗಳನ್ನಿಟ್ಟುಕೊಂಡು ಆತ ಏಕೆ ಪ್ರಯಾಣಿಸುತ್ತಿದ್ದ ಎನ್ನುವುದರ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.

English summary
A Bangalore-bound passenger has been apprehended at the Delhi airport for allegedly carrying eight live bullet rounds in his baggage, an official said Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X