ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್

|
Google Oneindia Kannada News

ನವದಹಲಿ, ಸೆಪ್ಟೆಂಬರ್ 29: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಮ್ಯಾಕ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಿಸೋಡಿಯಾ ಡೆಂಗ್ಯೂ ಹಾಗೂ ಕೊರೊನಾಗೆ ತುತ್ತಾಗಿದ್ದರು. ಅವರನ್ನು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ವೈದ್ಯರು ಪ್ಲಾಸ್ಮಾ ಥೆರಪಿಯನ್ನು ಕೂಡ ಮಾಡಿದ್ದರು.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಪ್ಲಾಸ್ಮಾ ಥೆರಪಿದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಪ್ಲಾಸ್ಮಾ ಥೆರಪಿ

ಅವರ ರಕ್ತದ ಪ್ಲೇಟ್​ಲೆಟ್​ಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿದ್ದ ಅವರನ್ನ ಈಗ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಐಸಿಯುನಲ್ಲಿಡಲಾಗಿತ್ತು.

Manish Sisodia Tests Negative For COVID-19

Recommended Video

High Command ಹತ್ರ ಮಾತು ಕಥೆ in Process | Oneindia Kannada

ಸೆಪ್ಟೆಂಬರ್ 14ರಂದು ಮನೀಶ್ ಸಿಸೋಡಿಯಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಶನ್​ನಲ್ಲಿದ್ದ ಅವರು ಜ್ವರ ಹಾಗೂ ಉಸಿರಾಟದ ತೊಂದರೆ ಹೆಚ್ಚಾಗಿ ಸೆಪ್ಟೆಂಬರ್ 23ರಂದು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು.

English summary
Delhi Deputy Chief Minister Manish Sisodia has tested negative for COVID-19 and has been discharged from hospital
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X