ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

110 ಕೋಟಿ ರುಪಾಯಿ ಹಗರಣ; ಸಿಬಿಐ ಬಲೆಗೆ ಬಿದ್ದ ಕಟ್ಟರ್

|
Google Oneindia Kannada News

ನವದೆಹಲಿ, ಡಿಸೆಂಬರ್ 24; ಪಂಜಾಬ್ ನ್ಯಾಷನಲ್ ಬ್ಯಾಂಕ್‌ (ಪಿಎನ್‌ಬಿ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತಿ ಸುಜುಕಿ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ ಕಟ್ಟರ್ ಮೇಲೆ ಸಿಬಿಐ ಇಂದು ಪ್ರಕರಣ ದಾಖಲಿಸಿಕೊಂಡಿದೆ.

ಮಲ್ಯ ನಂತರ ನೀರವ್ ಗೂ ದೇಶಭ್ರಷ್ಟ ಆರ್ಥಿಕ ಅಪರಾಧಿ ಟ್ಯಾಗ್ ಮಲ್ಯ ನಂತರ ನೀರವ್ ಗೂ ದೇಶಭ್ರಷ್ಟ ಆರ್ಥಿಕ ಅಪರಾಧಿ ಟ್ಯಾಗ್

2007 ರಲ್ಲಿ ಮಾರುತಿ ಸುಜುಕಿ ತೊರೆದ ನಂತರ ಜಗದೀಶ ಕಟ್ಟರ್, ಕರನೇಷನ್ ಆಟೋ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ಹುಟ್ಟುಹಾಕಿದ್ದರು. ಇದಕ್ಕೋಸ್ಕರ ಕಟ್ಟರ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ 175 ಕೋಟಿ ರುಪಾಯಿ ಸಾಲವನ್ನು ಪಡೆದಿದ್ದರು.

Maruti Suzuki Former MD Jagdish Khattar Charged For PNB Bank Fraud

ಪಿಎನ್‌ಬಿ ಬ್ಯಾಂಕ್ ಬಳಿ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಬೃಹತ್ ಮೊತ್ತದ ಹಣಕಾಸು ಚಟುವಟಿಕೆ ನಡೆಸಿದ್ದಾರೆ ಎಂದು ಪಿಎನ್‌ಬಿ ಬ್ಯಾಂಕ್ 2015 ರಲ್ಲಿ ಪ್ರಕರಣ ದಾಖಲಿಸಿತ್ತು. ಇದರಿಂದ ಬ್ಯಾಂಕ್‌ಗೆ 110 ಕೋಟಿ ರುಪಾಯಿ ನಷ್ಟವುಂಟಾಗಿತ್ತು. ಪ್ರಕರಣ 2019 ರ ಅಕ್ಟೋಬರ್‌ನಲ್ಲಿ ಸಿಬಿಐ ಹೆಗಲೇರಿದ ನಂತರ ಇದೇ ಮೊದಲ ಬಾರಿಗೆ ಕಟ್ಟರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

English summary
Maruti Suzuki Former MD Jagdish Khattar CBI Charged For Punjab national Bank 110 crore Fraud Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X