ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಮೋದಿ ಕರೆ

Recommended Video

      ಮತದಾನ ಮಾಡಿದ ನಂತರ ಸಾರ್ವಜನಿಕರಿಗೆ ಮತದಾನ ಮಾಡಲು ಕರೆ ಕೊಟ್ಟ ಮೋದಿ | Oneindia Kannada

      ನವದೆಹಲಿ, ಏಪ್ರಿಲ್, 23: ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಹಹೆಚ್ಚಿನ ಸಂಖ್ಯೆಯ ಮತದಾರರು ಪಾಲ್ಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

      ಈ ಕುರಿತು ಟ್ವೀಟ್ ಮಾಡಿರುವ ಅವರು ನಿಮ್ಮ ಮತ ಅಮೂಲ್ಯ, ನಮ್ಮ ದೇಶದ ಅಭಿವೃದ್ಧಿಯ ನಕ್ಷೆಯನ್ನು ನಿರ್ಧರಿಸಲಿದೆ. ನಾನು ಕೂಡ ಕೆಲವೇ ನಿಮಿಷಗಳಲ್ಲಿ ಅಹಮದಾಬಾದ್‌ನಲ್ಲಿ ಮತ ಚಲಾಯಿಸಲಿದ್ದೇನೆ, ನೀವು ನಿಮ್ಮ ಮತ ಚಲಾಯಿಸಿ ಎಂದು ಹೇಳಿದ್ದಾರೆ.

      Modi appeal for high percentage vote

      ಕರ್ನಾಟಕದ ಜೊತೆಗೆ ಅಸ್ಸಾಮ್, ಬಿಹಾರ, ಗೋವಾ, ಗುಜರಾತ್, ಕೇರಳ, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸ್​ಗಡ, ಜಮ್ಮು-ಕಾಶ್ಮೀರ, ತ್ರಿಪುರಾ, ದಮನ್ ಅಂಡ್ ಡಿಯು ಮತ್ತು ದಾದ್ರಾ ನಾಗರ್ ಹವೇಲಿಯಲ್ಲಿ ಮತದಾನವಾಗಲಿದೆ. ಒಡಿಶಾದ 6 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ 42 ವಿಧಾನಸಭಾ ಕ್ಷೇತ್ರಗಳಿಗೂ ಇವತ್ತೇ ಮತದಾನವಾಗಲಿದೆ. ಗುಜರಾತ್​(26), ಕೇರಳ(20), ಕರ್ನಾಟಕ(14), ಮಹಾರಾಷ್ಟ್ರ(14) ಹಾಗೂ ಉತ್ತರ ಪ್ರದೇಶ(10) ಮೂರನೇ ಹಂತದಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಮತದಾನವಾಗುತ್ತಿರುವ ರಾಜ್ಯಗಳಾಗಿವೆ. ಹಾಗೆಯೇ, ಗೋವಾದ 3 ಮತ್ತು ಗುಜರಾತ್​ನ 2 ವಿಧಾನಸಭಾ ಕ್ಷೇತ್ರಗಳಿಗೂ ಇವತ್ತೇ ಉಪಚುನಾವಣೆಯಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+