ಮೋದಿ ಸರ್ಕಾರದ ಮತ್ತೊಂದು ಮಾಸ್ಟರ್ ಪ್ಲಾನ್

Posted By:
Subscribe to Oneindia Kannada
   ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್ | Oneindia Kannada

   ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

   ಮೋದಿ ಸರ್ಕಾರಕ್ಕೆ ಸಿಕ್ತು ಮೂಡಿ ಬೆಂಬಲ, ರೇಟಿಂಗ್ ಏರಿಕೆ

   ಮೂಡಿಸ್ ರೇಟಿಂಗ್ ಸಿಕ್ಕಿದ್ದರಿಂದ ಉತ್ಸಾಹ ಹೆಚ್ಚಿಸಿಕೊಂಡಿರುವ ಕೇಂದ್ರ ಸರ್ಕಾರ ಹಣಕಾಸು ಇಲಾಖೆ. ಈಗ ಮತ್ತೊಂದು ದಿಟ್ಟ ಹೆಜ್ಜೆ ಇಡಲು ಹೊರಟಿದೆ. ಅಂದು ಕೊಂಡತೆ ನಡೆದರೆ ಹಣಕಾಸು ವ್ಯವಹಾರ ಹೆಚ್ಚು ಪಾರದರ್ಶಕವಾಗಿ ತೆರಿಗೆ ಸೋರಿಕೆ ಗಣನೀಯವಾಗಿ ಕಡಿಮೆಯಾಗಲಿದೆ.

   Modi govt planing to connect one billion accounts to aadhar

   ನೂರು ಕೋಟಿ ಆಧಾರ್ ಕಾರ್ಡ್ಗಳನ್ನು ನೂರು ಕೋಟಿ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡುವ ಗುರಿ ನಿಗದಿಪಡಿಸಿಕೊಂಡಿದೆ.

   ಮೂಡೀಸ್ ರೇಟಿಂಗ್ ನಿಂದ ಭಾರತಕ್ಕೆ ಆಗುವ 4 ಅನುಕೂಲ

   ಈ ಗುರಿ ಈಡೇರಿದರೆ ಚಲಾವಣೆಯಲ್ಲಿರುವ 6 ಲಕ್ಷ ಕೋಟಿಯಷ್ಟು ಹೆಚ್ಚಿನ ಮೌಲ್ಯದ ನೋಟುಗಳ ಸಂಖ್ಯೆ ಕಡಿಮೆಯಾಗುತ್ತದೆ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಭಾರಿ ಉತ್ತೇಜನ ಸಿಗುತ್ತದೆ ಎಂದು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

   ಆದಷ್ಟು ಬೇಗನೇ ಈ 'ನೂರು ಕೋಟಿ' ಮಿಷನ್ ಪೂರೈಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಗುರಿ ಈಡೇರಿಸಲು ಯಾವುದೇ ನಿಗದಿತ ದಿನಾಂಕದ ಗಡಿ ನಿಗದಿಪಡಿಸಿಕೊಂಡಿಲ್ಲ ಆದರೆ ಈ ನಿಟ್ಟಿನಲ್ಲಿ ವೇಗವಾಗಿ ಕಾರ್ಯ ನಡೆಯುತ್ತಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Modi Govt targeting one billion unique Aadhaar numbers, linked to one billion bank accounts and one billion mobiles. in order to bringing about a substantial Rs 6 lakh crore reduction in value of high value notes that would have been in circulation and a rising trend of bank accounts and digital payments, said official sources.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ