ಇಬ್ಬರು ಮಕ್ಕಳನ್ನು ಮಹಡಿಯಿಂದ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ನವದೆಹಲಿ, ಮಾರ್ಚ್ 26: ತನ್ನ ಮಕ್ಕಳಿಬ್ಬರನ್ನೂ ಮಹಡಿಯಿಂದ ತಳ್ಳಿ ಮಹಿಳೆಯೊಬ್ಬರು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುಮಾರು 25 ವರ್ಷ ಆಸುಪಾಸಿನ ಮಹಿಳೆಯೊಬ್ಬರು ತಮ್ಮ ಎರಡು ಮಕ್ಕಳನ್ನು ಮೂರನೇ ಮಹಡಿಯಿಂದ ತಳ್ಳಿ ತಾವು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆ ಲಲಿತ ಪಾರ್ಕ್ ಬಳಿಕ ಲಕ್ಷ್ಮೀ ನಗರದಲ್ಲಿ ನಡೆದಿದೆ.

ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಆದರೆ ಮಹಿಳೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಆದರೆ, ಘಟನೆಗೆ ಕಾರಣ ಏನೆಂಬುದು ಇನ್ನೂ ನಿಗೂಢವಾಗಿದೆ.

Mom pushes two kids to death jumps off third floor

ಮಹಿಳೆಯು ತನ್ನ ಮಕ್ಕಳೊಂದಿಗೆ ಬಾಲ್ಕನಿಯಲ್ಲಿ ನಿಂತಿರುವುದನ್ನು ಒಬ್ಬರು ನೋಡಿದ್ದಾರೆ ಆದರೆ ಸಾಯಲು ಅಲ್ಲಿ ಬಂದಿದ್ದಾರೆ ಎಂದು ತಿಳಿದಿರಲಿಲ್ಲ ನೋಡ ನೋಡುತ್ತಿದ್ದಂತೆ ಮಕ್ಕಳನ್ನು ಅಲ್ಲಿಂದ ತಳ್ಳಿದ್ದಾರೆ ಕೊನೆಗೆ ತಾನೂ ಕೂಡ ಮಹಡಿಯಿಂದ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+