ವಿಶ್ವಾಸ ಗೆದ್ದಿದ್ದಕ್ಕೆ ಜನತೆಗೆ ಟ್ವಿಟ್ಟರ್ ನಲ್ಲಿ ಮೋದಿ ಕೃತಜ್ಞತೆ

Recommended Video

      Monsoon session 2018 : ವಿಶ್ವಾಸ ಮತ ಗೆದ್ದಿದ್ದಕ್ಕೆ ಜನತೆಗೆ ಟ್ವಿಟ್ಟರ್ ನಲ್ಲಿ ಕೃತಜ್ಞತೆ ಸಲ್ಲಿಸಿದ ಮೋದಿ

      ನವದೆಹಲಿ, ಜುಲೈ 21: ಲೋಕಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕೃತಜ್ಞತೆ ಅರ್ಪಿಸಿದ್ದಾರೆ.

      ತಮ್ಮ ಪರವಾಗಿ ಮತ ಚಲಾಯಿಸಿದ ಎಲ್ಲ ಪಕ್ಷದ ಸಂಸದರಿಗೆ ಮತ್ತು ತಮ್ಮ ಸರ್ಕಾರದ ಮೇಲೆ ವಿಶ್ವಾಸ ಹೊಂದಿರುವ ಭಾರತದ 125 ಕೋಟಿ ಜನರಿಗೆ ನನ್ನ ಕೃತಜ್ಞತೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

      "ಎನ್ ಡಿಎ ಸರ್ಕಾರವು ಲೋಕಸಭೆ ಮತ್ತು 125 ಕೋಟಿ ಜನರ ವಿಶ್ವಾಸ ಹೊಂದಿದೆ. ನಮಗೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳಿಗೆ ನನ್ನ ಧನ್ಯವಾದಗಳು. ಭಾರತವನ್ನು ಬದಲಿಸುವ ಮತ್ತು ಯುವಕರ ಕನಸನ್ನು ನನಸಾಗಿಸುವ ನಮ್ಮ ಪ್ರಯತ್ನ ಮತ್ತೆ ಮುಂದುವರಿಯುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

      Monsoon session: PM Narendra Modi tweet on winning of trust vote

      ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಜು.20 ರಂದು ನಡೆದ ವಿಶ್ವಾಸ ಮತ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ 325 ಮತ ಪಡೆದು ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಗೆಲುವು ಸಾಧಿಸಿತು. 2019 ರ ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರಕ್ಕೆ ಈ ಗೆಲುವು ಮಹತ್ವದ್ದೆನ್ನಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+