ನನ್ನ ಹಣಕಾಸು ವ್ಯವಹಾರಗಳಿಗೂ ವಾದ್ರಾಗೂ ಸಂಬಂಧವಿಲ್ಲ: ಪ್ರಿಯಾಂಕಾ
ಹರ್ಯಾಣದ ಫರೀದಾಬಾದ್ ನಲ್ಲಿ ಪ್ರಿಯಾಂಕಾ ಅವರು ಐದು ಎಕರೆ ಭೂಮಿ ಖರೀದಿಸಿರುವುದರ ಬಗ್ಗೆ ನಕಾರಾತ್ಮಕ ವರದಿ ನೀಡಿದ್ದ ಮಾಧ್ಯಮಗಳಿಗೆ ತಿರುಗೇಟು ನೀಡಿರುವ ಪ್ರಿಯಾಂಕಾ.
ನವದೆಹಲಿ, ಏಪ್ರಿಲ್ 28: ತಮ್ಮ ಯಾವುದೇ ಆರ್ಥಿಕ ವ್ಯವಹಾರಗಳು ತಮ್ಮ ಪತಿ ರಾಬರ್ಟ್ ವಾದ್ರಾಗೆ ಸಂಬಂಧಪಟ್ಟಿರುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಹರ್ಯಾಣದ ಫರೀದಾಬಾದ್ ನಲ್ಲಿ ಪ್ರಿಯಾಂಕಾ ಅವರು ಐದು ಎಕರೆ ಭೂಮಿ ಖರೀದಿಸಿರುವುದರ ಬಗ್ಗೆ ನಕಾರಾತ್ಮಕ ವರದಿ ನೀಡಿದ್ದ ಮಾಧ್ಯಮಗಳು, ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಅವರು ಡಿಎಲ್ಎಫ್ ಹಗರಣದಲ್ಲಿ ಪಡೆದ ಹಣದ ಒಂದು ಭಾಗದಿಂದ ಫರೀದಾಬಾದ್ ನಲ್ಲಿ ಪ್ರಿಯಾಂಕಾ ಭೂಮಿ ಖರೀದಿಸಿದ್ದಾರೆಂದು ಹೇಳಿದ್ದವು.[ರಾಹುಲ್ ಬಿಟ್ಟರೆ ಕಾಂಗ್ರೆಸ್ ಮುನ್ನಡೆಸುವ ತಾಕತ್ತು ಯಾರಿಗಿದೆ?]

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ನನ್ನ ಬಾಡಿಗೆ ಆದಾಯದಿಂದ ನಾನು ಭೂಮಿ ಖರೀದಿಸಿದ್ದೇನೆ. ಇದರಲ್ಲಿ ರಾಬರ್ಟ್ ವಾದ್ರಾ ಅವರ ಪಾತ್ರವೇನೂ ಇಲ್ಲ ಅಥವಾ ವಾದ್ರಾ ಅವರ ಸ್ಕೈಲೈನ್ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.[ರಾಯ್ ಬರೇಲಿ ಸಭೆಯಲ್ಲಿ ಪ್ರಧಾನಿ ಮೋದಿಯನ್ನು ಪ್ರಿಯಾಂಕ ಕೆಣಕಿದ್ದು ಹೀಗೆ!]
ಫರೀದಾಬಾದ್ ನ ಅಮೀಪುರ ಎಂಬಲ್ಲಿ 2006ರಲ್ಲಿ ಪ್ರಿಯಾಂಕಾ ಅವರು, 5 ಎಕರೆ ಜಾಗವನ್ನು ಸುಮಾರು 15 ಲಕ್ಷ ಕೊಟ್ಟು ಖರೀದಿಸಿದ್ದರು. ಆನಂತರ, ನಾಲ್ಕು ವರ್ಷಗಳ ನಂತರ, 2010ರ ಫೆಬ್ರವರಿ 17ರಂದು ಅದೇ ಜಮೀನನ್ನು ಮಾರಾಟ ಮಾಡಿದವರಿಗೇ ಪುನಃ ಮಾರಾಟ ಮಾಡಿದ್ದ ಪ್ರಿಯಾಂಕಾ ಅದರಿಂದ ಸುಮಾರು 80 ಲಕ್ಷ ರು. ಗಳಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications