ಸ್ವಯಂ ಘೋಷಿತ ಗೋಸಂರಕ್ಷಕರಿಗೆ ಮೋದಿಯಿಂದ ಚಾಟಿಯೇಟು!
ನವದೆಹಲಿ, ಆಗಸ್ಟ್ 06: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮೊಟ್ಟ ಮೊದಲ ಬಾರಿಗೆ 'ಟೌನ್ ಹಾಲ್' ಕಾರ್ಯಕ್ರಮ ನಡೆಸಿಕೊಟ್ಟರು. ಮೈ ಗೌ' ವೆಬ್ ಪೋರ್ಟಲ್ ಸ್ಥಾಪನೆಯಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಈ ಬೃಹತ್ ಸಂವಾದದಲ್ಲಿ ಸ್ವಯಂಘೋಷಿತ ಗೋಸಂರಕ್ಷಕರಿಗೆ ಮೋದಿ ಯಿಂದ ಬಾರುಕೋಲು ಪೆಟ್ಟು ಸಿಕ್ಕಿತು.
ಗೋ ಸಂರಕ್ಷಕರು ಯಾರು ಎಂಬುದನ್ನು ನೋಡಬೇಕು. ಗೋ ಭಕ್ತಿ ಹಾಗೂ ಗೋಸೇವಕ ನಡುವಿನ ವ್ಯತ್ಯಾಸ ತಿಳಿದುಕೊಳ್ಳಬೇಕು. ಪ್ಲಾಸ್ಟಿಕ್ ಸೇವನೆಯಿಂದ ಗೋವುಗಳು ಸಾವನ್ನಪ್ಪುತ್ತಿವೆ ಎಂದರು.

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಾದರಿಯ ಟೌನ್ ಹಾಲ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಬಹಿರಂಗವಾಗಿ ಸಂವಾದ ನಡೆಸಿದ ಮೋದಿ ಅವರು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು.
#MydayatMyGov
— MyGovIndia (@mygovindia) August 6, 2016
PM @narendramodi at his First Townhall, taking questions sent by citizens through @mygovindia pic.twitter.com/w6RnyQZEyW
ಇದೇ ವೇಳೆ ದೆಹಲಿ ಟೆಕ್ನಿಕಲ್ ಯೂನಿರ್ವಸಿಟಿಯ 6 ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿರುವ ಪ್ರಧಾನಿ ಮಂತ್ರಿಗಳ ವೆಬ್ಸೈಟ್ನೊಂದಿಗೆ ಸಂಪರ್ಕ ಸಾಧಿಸುವ PMO Appಗೆ ಚಾಲನೆ ನೀಡಿದರು.
ಸಂವಾದ ಕಾರ್ಯಕ್ರಮದ ಪೂರ್ಣ ವಿಡಿಯೋ ಇಲ್ಲಿದೆ ನೋಡಿ:
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications