ಭಾಷೆ ವೈವಿದ್ಯತೆಯನ್ನು ಏಕತೆಗಾಗಿ ಬಳಸೋಣ: ಮೋದಿ
ನವದೆಹಲಿ, ಆಗಸ್ಟ್ 30: ಮಲಯಾಳಂ ಮನೋರಮಾ ಪತ್ರಿಕೆಯ ಕಾನ್‌ಕ್ಲೇವ್ ಅನ್ನು ಇಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮೋದಿ, ಭಾಷೆಯ ವೈವಿದ್ಯತೆ ಹೊಂದಿರುವ ಹೊರತಾಗಿ ನಾವೆಲ್ಲರೂ ದೇಶದ ಅಭಿವೃದ್ಧಿಯ ಒಂದು ಉದ್ದೇಶದೆಡೆಗೆ ದುಡಿಯುತ್ತಿದ್ದೇವೆ ಎಂದು ಹೇಳಿದರು.
ಹೊಸ ಭಾರತದ ಪರಿಕಲ್ಪನೆ ದೇಶದ ಒಳಗಿರುವವರ ಜೀವನಾಭಿವೃದ್ಧಿ, ಕ್ಷೇಮ ಅಷ್ಟೆ ಮಾತ್ರವೇ ಅಲ್ಲದೆ, ದೇಶದಿಂದ ಹೊರಗಿರುವವರೂ ಹೊಸ ಭಾರತದ ಪರಿಕಲ್ಪನೆಯಲ್ಲಿ ನಮ್ಮ ಜೊತೆಗೆ ಇದ್ದಾರೆ ಎಂದು ಮೋದಿ ಹೇಳಿದರು.

ಭಾಷೆಯ ಶಕ್ತಿಯನ್ನು ನಾವೇಕೆ ದೇಶದ ಏಕತೆಗೆ ಬಳಸಬಾರದರು, ವಿವಿಧ ಭಾಷೆಯನ್ನು ಮಾತನಾಡುವ ಜನರನ್ನು ಹತ್ತಿರಕ್ಕೆ ತರುವ ಪ್ರಯತ್ನವನ್ನು ಪತ್ರಿಕೆಗಳು ಏಕೆ ಮಾಡಬಾರದು ಎಂದು ಮೋದಿ ಸಲಹೆ ನೀಡಿದರು.
ನಮ್ಮ ಸರ್ಕಾರವು 1.5 ಕೋಟಿ ಮನೆಗಳನ್ನು ನಿರ್ಮಿಸಿದೆ. ಈ ರೀತಿಯ ವೇಗದಲ್ಲಿ ಈ ಹಿಂದಿನ ಸರ್ಕಾರ ಕಾರ್ಯ ನಿರ್ವಹಿಸಿರಲಿಲ್ಲ. ಈಗಿರುವ ಯೋಜನೆಗಳು ಈ ಹಿಂದಿನ ಸರ್ಕಾರದಲ್ಲಿಯೂ ಇದ್ದವೆ ಆದರೇಕೆ ಕೆಲಸಗಳು ಆಗಿರಲಿಲ್ಲ ಎಂದು ಎಷ್ಟೋ ಜನ ನನ್ನನ್ನು ಪ್ರಶ್ನೆ ಮಾಡುತ್ತಾರೆ ಎಂದು ಮೋದಿ ಹೇಳಿದರು.
ದೇಶದಾದ್ಯಂತ ಬದಾವಣೆ ಆಗುತ್ತಿದೆ. ಹರಿಯಾಣಾದಂತಹಾ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಪೂರ್ಣ ಪಾರದರ್ಶತೆ ಎಂಬುದು ಕನಸಾಗಿತ್ತು, ಅದನ್ನು ಸಾಕಾರ ಮಾಡಿದ್ದೇವೆ ಎಂದು ಮೋದಿ ಹೇಳಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications