ತಾಯಿಯ ಆಶೀರ್ವಾದ ಪಡೆಯಲು ನಾಳೆ ಗುಜರಾತ್ಗೆ ಮೋದಿ
ನವದೆಹಲಿ, ಮೇ 25: ದೇಶದ ಆಡಳಿತ ನಡೆಸಲು ಎರಡನೆಯ ಬಾರಿಗೆ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಲ ತಾಯಿ ಹೀರಾಬೆನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.
ಪ್ರಸ್ತುತ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸಂಸದರ ಸಭೆಯಲ್ಲಿ ಭಾಗವಹಿಸಿರುವ ಮೋದಿ ಅವರು, ಭಾನುವಾರ ಸಂಜೆ ಗುಜರಾತ್ಗೆ ತೆರಳಿ ತಮ್ಮ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋಮವಾರ ಬೆಳಿಗ್ಗೆ ತಮ್ಮ ಕ್ಷೇತ್ರವಾದ ವಾರಣಾಸಿಗೆ ತೆರಳಲಿದ್ದಾರೆ. ತಮ್ಮನ್ನು ಗೆಲ್ಲಿಸಿದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಲಿದ್ದಾರೆ.

ಈ ಬಗ್ಗೆ ಸ್ವತಃ ನರೇಂದ್ರ ಮೋದಿ ಅವರು ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Will be going to Gujarat tomorrow evening, to seek blessings of my Mother. Day after tomorrow morning, I will be in Kashi to thank the people of this great land for reposing their faith in me.
— Narendra Modi (@narendramodi) 25 May 2019
ಗುಜರಾತ್ಗೆ ನಾಳೆ ಸಂಜೆ ಹೊರಡಲಿದ್ದು, ನನ್ನ ತಾಯಿಯ ಆಶೀರ್ವಾದ ಪಡೆದುಕೊಳ್ಳಲಿದ್ದೇನೆ. ನಾಡಿದ್ದು ಬೆಳಿಗ್ಗೆ ಕಾಶಿಗೆ ಹೋಗಲಿದ್ದೇನೆ. ನನ್ನ ಮೇಲಿನ ನಂಬಿಕೆಯನ್ನು ಮತ್ತೆ ಪ್ರದರ್ಶಿಸಿದ ಈ ಮಹಾನ್ ಭೂಮಿಗೆ ಧನ್ಯವಾದ ಸಲ್ಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications