ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್ ಡಿ ತಿವಾರಿ ಪುತ್ರನ ನಿಗೂಢ ಸಾವು, ರೋಹಿತ್ ಪತ್ನಿಯ ಬಂಧನ

|
Google Oneindia Kannada News

ನವದೆಹಲಿ, ಏಪ್ರಿಲ್ 24: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ ಅವರ ಪುತ್ರ ರೋಹಿತ್ ಶೇಖರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿತ್ ಅವರ ಪತ್ನಿ ಅಪೂರ್ವ ತಿವಾರಿ ಅವರನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.

 ವಿವಾದಿತ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ ಮಗ ರೋಹಿತ್ ಸಾವು ವಿವಾದಿತ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ ಮಗ ರೋಹಿತ್ ಸಾವು

ಏಪ್ರಿಲ್ 16 ರಂದು ಮಂಗಳವಾರ ರೋಹಿತ್(40) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ಆದರೆ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಅದು ಅಸಹಜ ಸಾವು ಎಂಬುದು ದೃಢವಾಗಿತ್ತು.

ND Tiwaris son Rohits death case: Wife Apoorva Tiwari arrested

ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲ್ಲಲಾಗಿರಬಹುದು ಎಂದು ಪೊಲೀಸ್ ಮೂಲಗಳು ಅನುಮಾನ ವ್ಯಕ್ತಪಡಿಸಿದ್ದರು.

ಕೊನೆಗೂ ಪುತ್ರನನ್ನು ಒಪ್ಪಿ, ಅಪ್ಪಿಕೊಂಡ ತಿವಾರಿಕೊನೆಗೂ ಪುತ್ರನನ್ನು ಒಪ್ಪಿ, ಅಪ್ಪಿಕೊಂಡ ತಿವಾರಿ

ಏಪ್ರಿಲ್ 16 ರಂದು ಸಂಜೆ ರೋಹಿತ್ ಅವರ ಮೂಗಿನಲ್ಲಿ ರಕ್ತಸೋರುತ್ತಿದ್ದರಿಂದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ದಾರಿ ಮಧ್ಯೆಯೇ ಅವರು ಮೃತರಾಗಿದ್ದರು.

English summary
Late UP and Uttarakhand CM ND Tiwari's son Rohit Shekhar Tiwari's death case: Apoorva Tiwari, the wife of Rohit, who has been arrested today in connection with the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X