ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಹೆಸರು ಮುಂದಿನ ವಾರ ಅಂತಿಮ

ನವದೆಹಲಿ, ಜುಲೈ 15: ಉಪರಾಷ್ಟ್ರಪತಿ ಚುನಾವಣೆಗೆ ಈಗಾಗಲೇ ದಿನಗಣನೆ ಶುರುವಾಗಿದ್ದು, ಈಗಾಗಲೇ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಗೋಪಾಲಕೃಷ್ಣ ಗಾಂಧಿಯವರನ್ನು ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿ ಎಂದು ಒಕ್ಕೊರಲಿನಿಂದ ಬೆಂಬಲಿಸಿದೆ.

ಆದರೆ ಎನ್ ಡಿಎ ಮಾತ್ರ ಯಾವುದೇ ಅಭ್ಯರ್ಥಿಯನ್ನೂ ಘೋಷಿಸಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಉನ್ನತ ನಾಯಕರು ಮುಂದಿನ ವಾರದಲ್ಲಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ.

Next vice president of India: BJP will announce candidate name in next week

ಉಪರಾಷ್ಟ್ರಪತಿ ರಾಜ್ಯಸಭೆಯ ನಾಯಕರೂ ಆಗಿರುವುದರಿಂದ ಈ ಎಲ್ಲ ಜವಾಬ್ದಾರಿಯನ್ನೂ ಸಮರ್ಥವಾಗಿ ನಿಭಾಯಿಸುವ ನಾಯಕನ ಹುಡುಕಾಟದಲ್ಲಿ ಎನ್ ಡಿಎ ನಿರತವಾಗಿದೆ. ಆಗಸ್ಟ್ 05 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅದೇ ಫಲಿತಾಂಶವೂ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+