ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂಕೋರ್ಟ್‌ನಲ್ಲಿಂದು ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆ

|
Google Oneindia Kannada News

ನವದೆಹಲಿ, ಜನವರಿ 13: ಸುಪ್ರೀಂಕೋರ್ಟ್‌ನಲ್ಲಿಂದು ಶಬರಿಮಲೆ ತೀರ್ಪು ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಯಲಿದೆ.

ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟಿನ 9 ಸದಸ್ಯರ ಪೀಠ ನಡೆಸಲಿದೆ. ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸಲ್ಲಿಕೆ ಆಗಿದ್ದ ಮೇಲ್ಮನವಿಯನ್ನು ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ ವಿಚಾರಣೆ ನಡೆಸಿತ್ತು. ನವೆಂಬರ್​ 14ರಂದು ತೀರ್ಪು ನೀಡಿದ್ದ ಪೀಠ, ಈ ಪ್ರಕರಣವನ್ನು 9 ಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿತ್ತು.

ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ತೆರಳುವುದು ಹೇಗೆ?ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ತೆರಳುವುದು ಹೇಗೆ?

60 ಮರು ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಾಡಲಿದೆ.ನ್ಯಾ. ನಾಗೇಶ್ವರ್​ ರಾವ್​, ನ್ಯಾ. ಎಂ.ಎಂ. ಶಾಂತಗೌಡರ್​, ನ್ಯಾ. ಎಸ್​.ಎ ನಜೀರ್​, ನ್ಯಾ. ಆರ್​. ಸುಭಾಶ್​ ರೆಡ್ಡಿ, ನ್ಯಾ. ಆರ್​ ಭಾನುಮತಿ, ನ್ಯಾ. ಅಶೋಕ್​ ಭೂಷಣ್​, ನ್ಯಾ. ಬಿ.ಆರ್​. ಗವೈ ಮತ್ತು ನ್ಯಾ. ಸೂರ್ಯ ಕಾಂತ್​ ಈ ಪೀಠದಲ್ಲಿದ್ದಾರೆ.

Nine Judge Supreme Court Bench To Hear Sabarimala Review Pleas Today

ನ್ಯಾ. ಚಂದ್ರಚೂಡ್​, ನ್ಯಾ. ನಾರಿಮನ್​ಅವರು ಶಬರಿಮಲೆ ದೇಗುಲ ಮಹಿಳೆಯರ ಪ್ರವೇಶಕ್ಕೆ ನಿರಾಕರಣೆ ಮಾಡಿದ್ದರು. ಉಳಿದ ಮೂವರು ನ್ಯಾಯಮೂರ್ತಿಗಳು ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದ್ದರು.

English summary
A nine-judge Constitution bench of the Supreme Court is scheduled to commence on Monday hearing a batch of pleas on the issue of allowing women of all ages to enter Kerala's Sabarimala temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X