ಜೆಎನ್ಯು ಹೆಸರು ಬದಲಾವಣೆ ಕುರಿತು ಯಾವುದೇ ಪ್ರಸ್ತಾವವಿಲ್ಲ:ರಮೇಶ್ ಪೋಖ್ರಿಯಾಲ್
ನವೆದಹಲಿ,ಫೆಬ್ರವರಿ 09: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವವಿಲ್ಲ ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿಶಾಂಕ್, ದೆಹಲಿಯಲ್ಲಿನ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದರು.
ಯುವ ಜನತೆಗೆ ಸ್ಫೂರ್ತಿಯ ಚಿಲುಮೆಯಂತಿದ್ದ ವಿವೇಕನಾಂದರ ಹೆಸರನ್ನು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಇಡಬೇಕೆಂದು ಸಿ.ಟಿ. ರವಿ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಟ್ವೀಟ್ ಮಾಡಿದ್ದರು.

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾವಣೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಳೆದ ವರ್ಷ ಪ್ರಸ್ತಾಪಿಸಿದ್ದರು.
ಫೆ.20ರವರೆಗೆ ಶಾಲಾ,ಕಾಲೇಜು ದಾಖಲಾತಿ ದಿನಾಂಕ ವಿಸ್ತರಣೆ: ಸುರೇಶ್ ಕುಮಾರ್
ಭಾರತದ ಕಲ್ಪನೆಯೇ ಸ್ವಾಮಿ ವಿವೇಕಾನಂದರದ್ದು, ಅವರ ತತ್ವಗಳು ಭಾರತದ ಶಕ್ತಿಯಾಗಿದೆ.ಜವಾಹರ್ಲಾಲ್ ನೆಹರುಬದಲು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯ ಎಂದು ಹೆಸರಿಡುವುದೇ ಒಳಿತು ಎಂದು ಸಿಟಿ ರವಿ ಟ್ವೀಟ್ ಮಾಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications