ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಹೆಸರು ಬದಲಾವಣೆ

Recommended Video

      ರಾಹುಲ್ ಗಾಂಧಿ ಟ್ವಿಟ್ಟರ್ ಅಕೌಂಟ್ ಹೆಸರು ಬದಲು | Oneindia Kannada

      ನವದೆಹಲಿ, ಮಾರ್ಚ್ 17: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಹೆಸರನ್ನು @OfficeOfRG ಯಿಂದ @RahulGandhi ಎಂದು ಬದಲಿಸಿಕೊಂಡಿದ್ದಾರೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

      ಇದುವರೆಗೂ 3629 ಟ್ವೀಟ್ ಗಳನ್ನು ಮಾಡಿರುವ ಅವರಿಗೆ 6.19 ಮಿಲಿಯನ್ ಫಾಲೋವರ್ಸ್ ಗಳಿದ್ದಾರೆ. ಪೇಲವವಾಗಿದ್ದ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆ ಈಗೊಂದೆರಡು ವರ್ಷದಿಂದ ಸಾಕಷ್ಟು ಕ್ರಿಯಾಶೀಲವಾಗಿರುವುದು ಗಮನಾರ್ಹ ವಿಷಯ. ಅಷ್ಟೇ ಅಲ್ಲ, ಟ್ವಿಟ್ಟರ್ ಮೂಲಕವೇ ರಾಹುಲ್ ಗಾಂಧಿವರು ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದಾರೆ.

      Office of RG Twitter account renamed Rahul Gandhi

      ಹಲವು ಬಾರಿ ಪ್ರಧಾನಿ ಮೋದಿ ಮತ್ತು ಎನ್ ಡಿಎ ಸರ್ಕಾರದ ಕಾಲೆಳೆಯುವುದಕ್ಕೂ ರಾಹುಲ್ ಗಾಂಧಿಯವರು ಟ್ವಿಟ್ಟರ್ ಖಾತೆಯನ್ನೇ ಬಳಸುತ್ತಿದ್ದರು. ಇದೀಗ ಹೆಸರು ಬದಲಾಯಿಸಿಕೊಳ್ಳುವ ಮೂಲಕ ಹೊಸ ಹುಮ್ಮಸ್ಸಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲು ರಾಹುಲ್ ಗಾಂಧಿ ನಿರ್ಧರಿಸಿದಂತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+