ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್ ಡೀಲ್ ಬಗ್ಗೆ ಕಾಂಗ್ರೆಸ್‌ನದ್ದು ಸುಳ್ಳು ಆರೋಪ: ಅನಂತ್‌ಕುಮಾರ್

By Manjunatha
|
Google Oneindia Kannada News

ನವದೆಹಲಿ, ಜುಲೈ 23: ರಫೆಲ್ ಒಪ್ಪಂದದ ವಿಷಯದಲ್ಲಿ ಪ್ರತಿಪಕ್ಷಗಳ ಸದಸ್ಯರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಕೇಂದ್ರ ಮಂತ್ರಿ ಅನಂತ್‌ಕುಮಾರ್ ಆರೋಪ ಮಾಡಿದ್ದಾರೆ.

ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ

ಸಂಸತ್‌ ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕೆ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಫೆಲ್ ವಿಷಯದಲ್ಲಿ ಪಾರದರ್ಶಕ ವಾದ ಒಪ್ಪಂದ ಆಗಿದ್ದು, ಪ್ರತಿಪಕ್ಷಗಳ ಪ್ರಶ್ನೆಗಳಿಗೆ ರಕ್ಷಣಾ ಸಚಿವರು ಸಮರ್ಪಕವಾದ ಉತ್ತರ ನೀಡಿದ್ದಾರೆ ಎಂದು ಅವರು ಹೇಳಿದರು.

ರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆ ರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆ

Opposition parties telling lies about Rafale deal: Ananth Kumar

ಅವಿಶ್ವಾಸ ನಿರ್ಣಯದಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಬೆಂಬಲ ನರೇಂದ್ರಮೋದಿ ಅವರಿಗೆ ದೊರೆತಿದೆ ಇದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‌ಗಾದ ಮೊದಲ ಭೂಕಂಪದ ಅನುಭವ, ರಾಹುಲ್ ಅವರನ್ನು ಪ್ರಧಾನಿ ಹುದ್ದೆಗೆ ನಿರ್ದೇಶನ ಮಾಡುವ ಮೂಲಕ ಮಹಾಘಟಬಂಧನದ ಒಗ್ಗಟ್ಟಿಗೆ ಎರಡನೇ ಭೂಕಂಪ ಬಂದಂತಾಗಿದೆ ಎಂದು ಅನಂತ್‌ಕುಮಾರ್ ವ್ಯಂಗ್ಯ ಮಾಡಿದ್ದಾರೆ.

English summary
BJP minister Ananth Kumar said that, Opposition parties telling lies about Rafale deal. he said, Congress decision of making Rahul Gandhi as PM face will break unity in alliance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X