ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ ಅಧಿವೇಶನ: 10 ದಿನಗಳ ಕಾಲ ವಿಸ್ತರಣೆ ಸಾಧ್ಯತೆ

|
Google Oneindia Kannada News

ನವದೆಹಲಿ, ಜುಲೈ 23: ಹಲವು ಮಹತ್ವದ ಮಸೂದೆಗಳ ಮಂಡನೆ ಬಾಕಿಯಿರುವುದರಿಂದ ಸಂಸತ್ ಅಧಿವೇಶನವನ್ನು ಇನ್ನೂ ಹತ್ತು ದಿನಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಮೊದಲಿಗೆ 3 ರಿಂದ 5 ದಿನಗಳ ಕಾಲ ಅಧಿವೇಶನ ವಿಸ್ತರಣೆಯಾಗಲಿದೆ ಎನ್ನಲಾಗಿತ್ತು. ಆದರೆ ಈದರಿಂದ ಆರು ದಿನಗಳ ಬದಲಾಗಿ ಹತ್ತು ದಿನಗಳ ಕಾಲ ಅದು ವಿಸ್ತರಣೆಯಾಗಲಿದೆ ಎನ್ನಲಾಗಿದೆ.

ಭಾರತದಲ್ಲಿ 41,331 ಪಾಕ್ ಪ್ರಜೆಗಳು ನೆಲೆಸಿದ್ದಾರೆ: ಕೇಂದ್ರ ಸರ್ಕಾರಭಾರತದಲ್ಲಿ 41,331 ಪಾಕ್ ಪ್ರಜೆಗಳು ನೆಲೆಸಿದ್ದಾರೆ: ಕೇಂದ್ರ ಸರ್ಕಾರ

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಮುಂಗಾರು ಅಧಿವೇಶನ ಜೂನ್ 17 ರಂದು ಆರಂಭವಾಗಿತ್ತು.

 Parliament session might be extended by 10 days

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಜನಪ್ರತಿನಿಧಿಗಳು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಅಧಿವೇಶನ ಶುಭಾರಣಭವಾಗಿತ್ತು. ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ನೇಮಕ ಮಾಡಲಾಯ್ತು. ಜುಲೈ 26 ರಂದು ಅಧಿವೇಶನ ಮುಕ್ತಾಯವಾಗಬೇಕಿತ್ತು.

ತ್ರಿವಳಿ ತಲಾಖ್ ಕುರಿತ ನೂತನ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ತನಿಖಾ ದಳ(ತಿದ್ದುಪಡಿ) ಕಾಯ್ದೆ 2019, ಮೋಟರ್ ವೆಹಿಕಲ್ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳನ್ನು ಈ ಅಧಿವೇಶನದಲ್ಲಿ ಬಿಡುಡಗೆ ಮಾಡಲಾಗಿತ್ತು, ಇನ್ನೂ ಹಲವು ಮಸೂದೆಗಳ ಬಿಡುಗಡೆ ಬಾಕಿ ಇದೆ. ಆದ್ದರಿಂದಲೇ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

English summary
Some sources said, Parliament session likely to be extended by 10 days to pass key bills
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X