• search
For new-delhi Updates
Allow Notification  

  ಲೋಯಾ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸುತ್ತಿದೆ: ಬಿಜೆಪಿ

  |

  ನವದೆಹಲಿ, ಏಪ್ರಿಲ್ 19: ನ್ಯಾ.ಬಿ ಎಚ್ ಲೋಯಾ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುತ್ತಿದ್ದಂತೆಯೇ ಬಿಜೆಪಿ ಸುದ್ದಿಗೋಷ್ಠಿಯನ್ನು ನಡೆಸಿ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

  ನ್ಯಾ.ಲೋಯಾ ಹತ್ಯೆ: SIT ರಚಿಸುವಂತೆ ಕೋರಿದ್ದ ಅರ್ಜಿ ವಜಾ

  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಡೆಸಿದ ಪಿತೂರಿ ಇದು. ದೇಶದಲ್ಲಿ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಬಿಜೆಪಿ ಹೆಸರಿಗೆ ಮಸಿಬಳಿಯಲು ಈ ಪ್ರಯತ್ನ ಮಾಡಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.

  ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

  ಈ ಅರ್ಜಿಗಳು ನ್ಯಾಯಾಂಗದ ವಿರುದ್ಧ ನಡೆದ ಪಿತೂರಿ. ತಮ್ಮ ಸ್ವಾರ್ಥಕ್ಕಾಗಿ ಕೆಲವರು ಲೋಯಾ ನಿಧನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪಾತ್ರಾ ಹೇಳಿದ್ದಾರೆ.

  Plea in justice Loya case: BJP blanes Rahul Gandhi

  ಈ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನ್ಯಾ.ಲೋಯಾ ಪ್ರಕರಣದಲ್ಲಿ ಸುಳ್ಳು ಆಪಾದನೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಬೇಕು ಎಂದಿದ್ದಾರೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ನವದೆಹಲಿ ಸುದ್ದಿಗಳುView All

  English summary
  Bharatiya Janata Party (BJP) on Thursday targeted Congress president Rahul Gandhi for allegedly hatching a conspiracy against party chief Amit Shah in Justice BH Loya case.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more