ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯೂಸ್ ಮೇಕರ್ ಪಟ್ಟಿಯಲ್ಲಿ ಮೋದಿಗೆ ಮೊದಲ ಸ್ಥಾನ, ರಾಹುಲ್ ದ್ವಿತೀಯ!

|
Google Oneindia Kannada News

Recommended Video

Top Newsmakers 2018 : ನ್ಯೂಸ್ ಮೇಕರ್ ಪಟ್ಟಿಯಲ್ಲಿ ಮೋದಿಗೆ ಮೊದಲ ಸ್ಥಾನ, ರಾಹುಲ್ ದ್ವಿತೀಯ!

ನವದೆಹಲಿ, ಡಿಸೆಂಬರ್ 05: 2018 ರ ಟಾಪ್ ನ್ಯೂಸ್ ಮೇಕರ್ ಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದ್ವಿತೀಯ ಸ್ಥಾನ ಕಾಯ್ದುಕೊಂಡಿದ್ದರೆ, ಸಾಕಷ್ಟು ಮಹತ್ವದ ತೀರ್ಪುಗಳನ್ನು ನೀಡಿದ ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಮೂರನೇ ಸ್ಥಾನ ಲಭಿಸಿದೆ.

ಅಷ್ಟೇ ಅಲ್ಲ, ಮೀಟೂ ಆರೋಪದಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಎಂ ಜೆ ಅಕ್ಬರ್, ಆರ್ಥಿಕ ವಂಚಕರ ಪಟ್ಟಿಯಲ್ಲಿರುವ ವಿಜಯ ಮಲ್ಯ ಮತ್ತು ನೀರವ್ ಮೋದಿ ಆವರೂ ನ್ಯೂಸ್ ಮೇಕರ್ಸ್ ಪಟ್ಟಿಯಲ್ಲಿ ಜಾಗ ಪಡೆದಿದ್ದಾರೆ.

PM Modi remains Indias top newsmaker, Rahul Gandhi in 2nd place!

ಆರು ತಿಂಗಳ ಒಟ್ಟಾರೆ ಚುನಾವಣಾ ಸಮೀಕ್ಷೆ: ಏನು ಹೇಳುತ್ತೆ ಮೋದಿ ಭವಿಷ್ಯ? ಆರು ತಿಂಗಳ ಒಟ್ಟಾರೆ ಚುನಾವಣಾ ಸಮೀಕ್ಷೆ: ಏನು ಹೇಳುತ್ತೆ ಮೋದಿ ಭವಿಷ್ಯ?

ಇತ್ತೀಚೆಗಷ್ಟೇ ಮದುವೆಯಾದ ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್, ಕಣ್ಣು ಮಿಟುಕು ಸುಂದರಿ ಪ್ರಿಯಾ ವಾರಿಯರ್, ಬಾಲಿವುಡ್ ಜೋಡಿ ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಅವರ ಪುತ್ರ ತೈಮೂರ್ ಅಲಿ ಖಾನ್ ಸಹ ನ್ಯೂಸ್ ಮೇಕರ್ ಪಟ್ಟಿಯಲ್ಲಿರುವುದು ವಿಶೇಷ.

English summary
Prime Minister Narendra Modi was once again the top newsmaker in India in the year 2018, according to the Yahoo Year in Review list. Modi has featured at the top of the list for at least a couple of years now and is followed this year by Congress president Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X