ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿಯಿಂದ ಇಂದು 5 ಚುನಾವಣಾ ಪ್ರಚಾರ ಸಭೆ

|
Google Oneindia Kannada News

ನವದೆಹಲಿ, ಮೇ 9: ಲೋಕಸಭೆ ಚುನಾವಣೆಯ ಆರನೇ ಹಂತ ಸಮೀಪಿಸುತ್ತಿದ್ದಂತೆ ಪ್ರಚಾರ ಭರಾಟೆ ತೀವ್ರಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ಐದು ಪ್ರಚಾರ ಸಭೆ ನಡೆಸಲಿದ್ದಾರೆ.
ಬಜೆಪಿಗೆ ನಿರ್ಣಾಯಕವಾಗಿರುವ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದಲ್ಲಿ ಈ ಸಭೆಗಳು ನಡೆಯಲಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಉತ್ತರ ಪ್ರದೇಶದ ಅಜಂಘಡ, ಜೌನ್‌ಪುರ್, ಪ್ರಯಾಗ್ ರಾಜ್ ಹಾಗೂ ಪಶ್ಚಿಮ ಬಂಗಾಳದ ಬಂಕುರ ಮತ್ತು ಪರೋಲಿಯಾದಲ್ಲಿ ಸಭೆ ನಡೆಸಲಿದ್ದಾರೆ. ಈಗಾಗಲೇ 107ಕ್ಕೂ ಅಧಿಕ ಸಭೆ ನಡೆಸಿರುವ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಅತಿ ಹೆಚ್ಚು ಪ್ರಚಾರ ಸಭೆ ನಡೆಸಿದ ಖ್ಯಾತಿ ಹೊಂದಿದ್ದಾರೆ.

ಮಾಯಾವತಿ ಕಡೆ ಮೋದಿಯ ಮಮತೆ: ಚುನಾವಣೋತ್ತರ ಮೈತ್ರಿಯ ಸಂಕೇತ?ಮಾಯಾವತಿ ಕಡೆ ಮೋದಿಯ ಮಮತೆ: ಚುನಾವಣೋತ್ತರ ಮೈತ್ರಿಯ ಸಂಕೇತ?

ಏತನ್ಮಧ್ಯೆ ಕಾಂಗ್ರೆಸ್ ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ಹೊಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಪ್ರತಾಪ್‌ಗಢ ಹಾಗೂ ಜೌನ್‌ಪುರದಲ್ಲಿ ಪ್ರಚಾರ ಸಭೆ ಹಾಗೂ ರೋಡ್ ಶೋ ನಡೆಸಲಿದ್ದಾರೆ.

Prime Minister Narendra Modi to hold 5 rallies today

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಮೂರು ಪ್ರಚಾರ ಸಭೆಗಳನ್ನು ನಡೆಸಲಿದ್ದು, ಹಡಿಯಾ, ಮಧ್ಯಪ್ರದೇಶ ಹಾಗೂ ನವದೆಹಲಿಯಲ್ಲಿ ಗುರುವಾರ ಪ್ರಚಾರ ಸಭೆ ನಡೆಸಲಿದ್ದಾರೆ.

English summary
Prime Minister Narendra Modi to hold 5 rallies today, 3 (Azamgarh, Jaunpur, & Prayagraj) in Uttar Pradesh and 2 (Bankura and Parulia) in West Bengal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X