ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ

Recommended Video

      ದೇವೇಗೌಡರ ಕುಟುಂಬ, ಅಭಿಮಾನಿಗಳಿಗೆ ಇಂದು ಸಂತಸದ ದಿನ | Oneindia Kannada

      ನವದೆಹಲಿ, ಮೇ 18: ಇಂದು 87ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ ಮೂಲಕ ಶುಭಾಶಯ ಕೋರಿದ್ದಾರೆ.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ಈ ಕುರಿತು ಟ್ವೀಟ್ ಮಾಡಿರುವ ಅವರು, ಅವರಿಗೆ ಆರೋಗ್ಯ, ಆಯುಷ್ಯವನ್ನು ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

      ನಿನ್ನೆ ರಾತ್ರಿಯೇ ತಿರುಪತಿಗೆ ತೆರಳಿದ್ದು ಅಲ್ಲಿ, ತಿರುಪತಿ ವೆಂಕಟರಮನ ಸನ್ನಿಧಿಯಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರೂ, ದೇವೇಗೌಡರಿಗೆ ರಾಜ್ಯ ರಾಜಕಾರಣದಲ್ಲಾಗುತ್ತಿರುವ ಆತಂಕ ಎಲ್ಲವೂ ಇದೆ. ಮೊಮ್ಮಕ್ಕಳ ಗೆಲುವಿನ ಚಿಂತೆಯೂ ಇದೆ.. ಆದ್ದರಿಂದಲೇ ತಿರುಪತಿಯಲ್ಲಿ ಅವರು ವಿಶೇಷ ಪೂಜೆ, ಹೋಮ, ಹವನ ನಡೆಸಲಿದ್ದಾರೆ. ಇನ್ನು ಅಲ್ಲಿಂದ ಕೇದಾರನಾಥಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

      Prime minister Narendra Modi wishes Devegowda on his 87 Birthday

      ಸಿಎಂ ಕುಮಾರಸ್ವಾಮಿ, ದೇವೇಗೌಡರು, ಚೆನ್ನಮ್ಮ, ಅನಿತಾ ಕುಮಾರಸ್ವಾಮಿ, ಡಾ ರಮೇಶ್, ಸೌಮ್ಯ ರಮೇಶ್, ಎಚ್.ಡಿ.ರೇವಣ್ಣ ದಂಪತಿ, ಪುತ್ರಿಯರಾದ ಅನುಸೂಯ, ಶೈಲಜಾ, ಚನ್ನರಾಯಪಟ್ಟಣ ಶಾಸಕ ಸಿ.ಎನ್. ಬಾಲಕೃಷ್ಣ ಸೇರಿದಂತೆ ಒಟ್ಟು 23 ಮಂದಿ ತಿರುಪತಿಗೆ ತೆರಳಿದ್ದಾರೆ.

      ಇನ್ನು, ದೇವೇಗೌಡರ ಕುಟುಂಬ ನಾಳೆ ಬೆಳಗ್ಗೆ 5 ಗಂಟೆಗೆ ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಜನುಮದಿನ. ಅವರು 87 ನೇ ವಸಂತಕ್ಕೆ ಕಾಲಿಡಲಿರುವ ಹಿನ್ನೆಲೆ ದೇವೇಗೌಡರ ಕುಟುಂಬ ಆಂಧ್ರ ಪ್ರದೇಶದ ತಿರುಪತಿಗೆ ತೆರಳಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+