ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರಿಲ್ಲ

|
Google Oneindia Kannada News

ನವದೆಹಲಿ, ಮಾರ್ಚ್ 08: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ತನ್ನ ಮೊದಲ 15 ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೆಸರಿಲ್ಲ.

ಅಚ್ಚರಿ ಎಂದರೆ ರಾಯ್ ಬರೇಲಿ ಕ್ಷೇತ್ರದಿಂದ ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಿಸುವುದಿಲ್ಲ ಎಂಬ ವದಂತಿ ಸುಳ್ಳಾಗಿದೆ. ಉತ್ತರ ಪ್ರದೇಶದಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿದ್ದರೆ,ಗುಜರಾತಿನ 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಪ್ರಿಯಾಂಕ ಗಾಂಧಿ ಸ್ಪಷ್ಟನೆಲೋಕಸಭಾ ಚುನಾವಣೆಗೆ ಸ್ಪರ್ಧೆ: ಪ್ರಿಯಾಂಕ ಗಾಂಧಿ ಸ್ಪಷ್ಟನೆ

Priyanka Gandhis name is not there in Congress Lok Sabha elections first list

ಅನಾರೋಗ್ಯದಿಂದ ಬಳಲುತ್ತಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗಿತ್ತು. ಅವರ ಬದಲಾಗಿ ರಾಯ್ ಬರೇಲಿಯಿಂದ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.ಆದರೆ ಸೋನಿಯಾ ಗಾಂಧಿ ಅವರೇ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕಿಳಿದಿದ್ದು, ಪ್ರಿಯಾಂಕಾ ಗಾಂಧಿ ಅವರು ಬೇರೊಂದು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎನ್ನಲಾಗಿದೆ.

ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಕಾಂಗ್ರೆಸ್ ನಲ್ಲಿ ಮೈತ್ರಿ ಮಾಡಿಕೊಂಡ ನಂತರ ಒಂಟಿಯಾಗಿಯೇ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದೆ.

English summary
Congress releases its 1st list for Lok Sabha elections 2019. It has Rahul Gandhi(Amethi) and even Sonia Gandhi(Raebareli) in it's list. But Priyanka Gandhi's name is not there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X