ಸುಪ್ರೀಂನಲ್ಲಿಂದು ರಫೇಲ್ ತೀರ್ಪಿನ ಮರು ಪರಿಶೀಲನಾ ಅರ್ಜಿ ವಿಚಾರಣೆ

Recommended Video

      ಸುಪ್ರೀಂನಲ್ಲಿಂದು ರಫೇಲ್ ತೀರ್ಪಿನ ಮರು ಪರಿಶೀಲನಾ ಅರ್ಜಿ ವಿಚಾರಣೆ | Oneindia kannada

      ನವದೆಹಲಿ, ಮಾರ್ಚ್ 06: ರಫೇಲ್ ಡೀಲ್ ಕುರಿತು ತಾನು ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

      ರಫೇಲ್ ಒಪ್ಪಂದದ ಜಂಟಿ ಸಂಸದೀಯ ಸಮಿತಿ ತನಿಖೆಗೆ ನಿರಾಕರಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮಾಜಿ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಅವರೊಂದಿಗೆ ವಕೀಲ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

      ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವಾಗ ಕೇಂದ್ರ ಸರಕಾರದ ನಿರ್ಧಾರದಲ್ಲಿ ಯಾವುದೇ ಖಚಿತತೆ ಇರಲಿಲ್ಲ ಎಂದು ಆರೋಪಿಸಿ ಹೂಡಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿ ಸೇರಿದಂತೆ ಎಲ್ಲ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಡಿಸೆಂಬರ್ 14ರಂದು ವಜಾ ಮಾಡಿತ್ತು.

      Rafale Deal: Supreme court to hear review petition filed against its verdict

      ನಂತರ ಫೆಬ್ರವರಿ 21 ರಂದು ಮತ್ತೆ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಅದರ ವಿಚಾರಣೆ ಇಂದು ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+