ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳಾ ಘಟಕ ಬಲ ಪಡಿಸಲು ರಾಹುಲ್ ಒತ್ತು, ಇಂದು ಮಹತ್ವದ ಸಭೆ

By Manjunatha
|
Google Oneindia Kannada News

ನವದೆಹಲಿ, ಆಗಸ್ಟ್‌ 07: ಮಹಿಳೆಯನ್ನು ಪಕ್ಷದೆಡೆಗೆ ಸೆಳೆಯುವ ಪ್ರಯತ್ನವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡುತ್ತಿದ್ದು. ಅದಕ್ಕಾಗಿ ಇಂದು ಕಾಂಗ್ರೆಸ್‌ನ ಮಹಿಳಾ ಘಟಕದ ವಿವಿಧ ರಾಜ್ಯಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆಗೆ ಈಗಾಗಲೇ ಪಕ್ಷವನ್ನು ಬಲಪಡಿಸುವ ಕಾರ್ಯವನ್ನು ರಾಹುಲ್ ಗಾಂಧಿ ಮಾಡುತ್ತಿದ್ದು, ಮೊನ್ನೆಯಷ್ಟೆ ಕಾರ್ಯಕಾರಿಣಿ ಸಭೆ ಮಾಡಿದ್ದರು. ಇಂದು ದೆಹಲಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷರ ಸಭೆ ಮಾಡುತ್ತಿದ್ದಾರೆ.

ಆ.13ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿಆ.13ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ

ರಾಜ್ಯದಿಂದಲೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ, ಅಂಜನಿ ನಿಂಬಾಳ್ಕರ್, ಮೋಟಮ್ಮ, ಉಮಾಶ್ರೀ, ಶಾಸಕಿ ಸೌಮ್ಯಾರೆಡ್ಡಿ ಸೇರಿ ಇನ್ನೂ ಹಲವು ಪದಾಧಿಕಾರಿಗಳು ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಭಾಗವಹಿಸಿದ್ದಾರೆ.

 Rahul Gandhi held meeting with women congress presidents of all state

ಮಹಿಳೆಯರ ಮತ ನಿರ್ಣಾಯಕ ಪಾತ್ರ ವಹಿಸುವ ಕಾರಣ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಪಕ್ಷದ ಕಡೆಗೆ ವಾಲುವಂತೆ ಮಾಡುವುದು ಹೇಗೆ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.

ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ಸಿದ್ದರಾಮಯ್ಯ ಭಾಗಿಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ಸಿದ್ದರಾಮಯ್ಯ ಭಾಗಿ

ಸಭೆಯಲ್ಲಿ ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಕಮಿಟಿಯ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್‌ನ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

English summary
AICC president Rahul Gandhi held meeting with all state women congress presidents and congress women MLAs , MPs. In meeting they discuss how to attract women to congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X