ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮೂಹಿಕ ಅತ್ಯಾಚಾರ ಹೆಚ್ಚಳ: ಮೋದಿ ವಿರುದ್ಧ ರಾಹುಲ್ ಕಟು ಟೀಕೆ

|
Google Oneindia Kannada News

Recommended Video

ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಹುಲ್ ಗಾಂಧಿ ಕಟು ಟೀಕೆ | Oneindia Kannada

ನವದೆಹಲಿ, ಸೆಪ್ಟೆಂಬರ್ 18: ಸಾಮೂಹಿಕ ಅತ್ಯಾಚಾರಗಳ ಬಗ್ಗೆ ಮತ್ತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ಅವರನ್ನು ಟ್ವೀಟ್‌ ಮೂಲಕ ಕುಟುಕಿದ್ದಾರೆ.

ಲೋಕಸಭೆ ಚುನಾವಣೆಗೆ ವಿಶೇಷ ಸಮಿತಿ ರಚಿಸಿದ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ವಿಶೇಷ ಸಮಿತಿ ರಚಿಸಿದ ರಾಹುಲ್ ಗಾಂಧಿ

ಹರ್ಯಾಣ ರಾಜ್ಯದಲ್ಲಿ ಸಿಬಿಎಸ್‌ಸಿ ಟಾಪರ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಭಾರತ ತನ್ನ ಮಗಳ ಮೇಲೆ ಆಗುತ್ತಿರುವ ಅತ್ಯಾಚಾರವನ್ನು ಸಹಿಸಲಾರದೆ ನಾಚಿಕೆಯಿಂದ ನೇಣುಹಾಕಿಕೊಂಡಿದೆ' ಎಂದು ಕಟುವಾಗಿ ಟ್ವೀಟ್ ಮಾಡಿದ್ದಾರೆ.

ತಮ್ಮ ಖಾರವಾದ ಟ್ವೀಟ್‌ನಲ್ಲಿ ಮೋದಿ ಅವರನ್ನು ಟೀಕಿಸಿರುವ ಅವರು, 'ಮೋದಿ ಅವರ ಮೌನವನ್ನು ಸಹಿಸಲಾಗದು, ಮಹಿಳೆಯರಿಗೆ ರಕ್ಷಣೆ ನೀಡದ ಈ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಕಟು ಶಬ್ದಗಳನ್ನು ಬಳಸಿ ಟೀಕಿಸಿದ್ದಾರೆ.

Rahul Gandhi slams Modi on his silence about gang rapes in the country

'ಪಿಎಂ ಮೋದಿ ಸೂಚಿಸದೆ ಮಲ್ಯನನ್ನು ಬಿಟ್ಟು ಕಳಿಸುತ್ತಿತ್ತೇ ಸಿಬಿಐ?''ಪಿಎಂ ಮೋದಿ ಸೂಚಿಸದೆ ಮಲ್ಯನನ್ನು ಬಿಟ್ಟು ಕಳಿಸುತ್ತಿತ್ತೇ ಸಿಬಿಐ?'

ಹರ್ಯಾಣದಲ್ಲೇ ಕೆಲವೇ ದಿನಗಳ ಅಂತರದಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೊನ್ನೆಯಷ್ಟೆ ಒಬ್ಬ ಸಿಬಿಎಸ್‌ಸಿ ಟಾಪರ್ ವಿದ್ಯಾರ್ಥಿಯನ್ನು ಬಸ್ ನಿಲ್ದಾಣದಿಂದ ಅಪಹರಣ ಮಾಡಿ ಅತ್ಯಾಚಾರ ಮಾಡಲಾಗಿತ್ತು. ಇಂದು ಮಹಿಳೆಯೊಬ್ಬರ ಮೇಲೆ ಇಬ್ಬರು ಅತ್ಯಾಚಾರ ಮಾಡಿದ್ದಾರೆ.

ಮಲ್ಯರನ್ನು ಭೇಟಿ ಮಾಡಿದ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿದ ರಾಹುಲ್ ಮಲ್ಯರನ್ನು ಭೇಟಿ ಮಾಡಿದ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿದ ರಾಹುಲ್

ಪಾಣಿಪತ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು. ಪ್ರಕರಣ ತನಿಖೆ ನಡೆಯುತ್ತಿದೆ.

English summary
AICC president Rahul Gandhi slams Prime minister Narendra Modi through twitter. He tweeted that PM's silence is unacceptable in gang rapes issue and women safety issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X