2019 ರಲ್ಲಿ ರಾಹುಲ್ ಗಾಂಧಿಯೇ ದೇಶದ ಪ್ರಧಾನಿ: ಸಿದ್ದರಾಮಯ್ಯ

ನವದೆಹಲಿ, ಮಾರ್ಚ್ 17: "2019 ರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸುವುದಕ್ಕೆ ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಮೂರು ದಿನಗಳ 84ನೇ ಮಹಾಧಿವೇಶನದಲ್ಲಿ ಅವರು ಮಾತನಾಡುತ್ತಿದ್ದರು.

2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಬಲವನ್ನು ಕುಗ್ಗಿಸುವ ಸಂಕಲ್ಪದ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಯಿತು. 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ಸು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಮೂಲಕ ಮೋದಿ ಸರ್ಕಾರಕ್ಕೆ ಯುಪಿಎ ಮೈತ್ರಿಕೂಟ ಸೆಡ್ಡು ಹೊಡೆಯಲು ಸಜ್ಜಾಗಿದೆ.

Rahul Gandhi will be the PM in 2018: Siddaramaiah in Delhi

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷ ಎದುರಿಸುತ್ತಿರುವ ಸವಾಲುಗಳು ಮತ್ತು ಪಕ್ಷದ ಮುಂದಿನ ಗುರಿಯ ಬಗ್ಗೆ ಮಾತನಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+