ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲು ಐಸೋಲೇಶನ್ ವಾರ್ಡ್‌ನಲ್ಲಿ ಮೊದಲ ಸಲ ಕೊರೊನಾ ರೋಗಿಗೆ ಚಿಕಿತ್ಸೆ

|
Google Oneindia Kannada News

ದೆಹಲಿ, ಜೂನ್ 1: ಕೊರೊನಾ ವೈರಸ್ ಭೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೈಲು ಭೋಗಿಗಳನ್ನೇ ಐಸೋಲೇಶನ್ ವಾರ್ಡ್‌ಗಳಾಗಿ ಪರಿವರ್ತಿಲಾಗಿತ್ತು. ಇದೀಗ, ದೆಹಲಿಯಲ್ಲಿ ಮೊದಲ ಸಲ ರೈಲು ಐಸೋಲೇಶನ್ ವಾರ್ಡ್ನಲ್ಲಿ ಕೊರೊನಾ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Recommended Video

ಕಾರೆಹೊಂಡ ಗ್ರಾಮಸ್ತರ ಜೊತೆ ಕಾಲಕಳೆದ ಕುಮಾರ್ ಬಂಗಾರಪ್ಪ | Oneindia Kannada

ದೆಹಲಿ ಸರ್ಕಾರದ ಮನವಿ ಮೆರೆಗೆ AC ರಹಿತವಾದ 10 ಬೋಗಿಗಳನ್ನು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿಯೋಜಿಸಲಾಗಿದೆ. ಅದರಲ್ಲಿ 160 ಬೆಡ್ ಗಳನ್ನು ಹೊಂದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾ ವೈರಸ್‌ ಬಗ್ಗೆ ಚಿಂತೆ ಬೇಡ, ಲಾಕ್‌ಡೌನ್‌ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್ಕೊರೊನಾ ವೈರಸ್‌ ಬಗ್ಗೆ ಚಿಂತೆ ಬೇಡ, ಲಾಕ್‌ಡೌನ್‌ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಇದಕ್ಕೂ ಮುಂಚೆ ದೆಹಲಿಯಲ್ಲಿ ಸುಮಾರು 117 ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20 ರಷ್ಟು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಆದೇಶಿಸಿತ್ತು.

Railways First Isolation Coach Deployed for Treatment of COVID 19 Patients at Delhi

''ಕೊರೊನಾ ವೈರಸ್ ವಿಚಾರದಲ್ಲಿ ದೆಹಲಿ ಸರ್ಕಾರವೂ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸುಮಾರು 6500 ಹಾಸಿಗೆಗಳು ಸಿದ್ಧವಾಗಿದೆ. ಇನ್ನು 9500 ಹಾಸಿಗೆಗಳು ಸಜ್ಜಾಗುತ್ತಿದೆ'' ಎಂದು ದೆಹಲಿ ಸಿಎಂ ಹೇಳಿದ್ದರು.

ಲಾಕ್‌ಡೌನ್‌ 5.0 ಘೋಷಣೆಯಾದ ಬಳಿಕ ದೆಹಲಿಯಲ್ಲಿ ಸಲೂನ್ ಅಂಗಡಿ, ಬಾರ್ಬರ್ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಮುಂದಿನ ಏಳು ದಿನಗಳವರೆಗೂ ಗಡಿ ಬಂದ್ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

English summary
Railways' first isolation coach deployed for treatment of coronavirus patients in Delhi: Official.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X