ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 17ರಂದು ಲಡಾಖ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

|
Google Oneindia Kannada News

ದೆಹಲಿ, ಜುಲೈ 15: ಚೀನಾ ಮತ್ತು ಭಾರತ ಸೇನೆಯ ನಡುವೆ ಘರ್ಷಣೆ ಬಳಿಕ ಭದ್ರತಾ ಪರಿಶೀಲನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜುಲೈ 17 ರಂದು ಲಡಾಖ್‌ಗೆ ಭೇಟಿ ನೀಡಲಿದ್ದಾರೆ.

Recommended Video

ಚೀನಾಗೆ ಮತ್ತೊಂದು ಶಾಕ್ ಕೊಟ್ಟ ಅಮೇರಿಕಾ | Oneindia Kannada

ತದನಂತರ ಜುಲೈ 18 ರಂದು ಜಮ್ಮು ಕಾಶ್ಮೀರ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ರಕ್ಷಣಾ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಸಹ ಭಾಗವಹಿಸಲಿದ್ದಾರೆ.

ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್

ಈ ಹಿಂದೆಯೇ ರಾಜನಾಥ್ ಸಿಂಗ್ ಲಡಾಖ್ ಗೆ ಭೇಟಿ ನೀಡಬೇಕಿತ್ತು. ಆದರೆ, ಸಾಧ್ಯವಾಗಿರಲಿಲ್ಲ. ಬಳಿಕ ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ದಿಢೀರ್ ಅಂತ ಲಡಾಖ್‌ಗೆ ಭೇಟಿ ನೀಡಿ ಸೈನಿಕರ ಯೋಗಕ್ಷೇಮ ವಿಚಾರಿಸಿದ್ದರು.

Rajnath Singh to visit Ladakh on july 17th

ಈ ನಡುವೆ ಮಂಗಳವಾರ ಚೀನಾ ಮತ್ತು ಭಾರತ ಕಮಾಂಡರ್‌ಗಳ ಮಧ್ಯೆ ನಾಲ್ಕನೇ ಹಂತದ ಮಾತುಕತೆ ನಡೆದಿತ್ತು. ಸುಮಾರು 14 ಗಂಟೆಗಳ ಕಾಲ ಈ ಚರ್ಚೆ ನಡೆದಿತ್ತು.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿತ್ತು. ಈ ಘಟನೆಯಲ್ಲಿ ಭಾರತದ 20 ಯೋಧರ ಹುತಾತ್ಮಾರಾಗಿದ್ದರು.

English summary
Defence Minister Rajnath Singh to visit Ladakh on july 17th and Srinagar later this week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X